ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಸವಣ್ಣಪ್ಪ ಬಿರಾದಾರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...
ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ....
ರಸ್ತೆ ದಾಟು್ತಿದ್ದ ವೇಳೆ ಮಹಿಳೆಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ಹುಮನಾಬಾದ್ ರಿಂಗ್ ರೋಡ್ನಲ್ಲಿ ಶುಕ್ರವಾರ ನಡೆದಿದೆ.
ಗಣಜಲಖೇಡ ಗ್ರಾಮದ ಅನುಸೂಯ (55) ಮೃತ ಮಹಿಳೆ ಎಂದು...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಸಮೀಪದ ಕಾಗಿಣಾ ನದಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಿದ್ದ ಪರಿಣಾಮ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಜರುಗಿದೆ.
ಚಿತ್ತಾಪುರದ ಬಾಹರಪೇಟ್ ನಿವಾಸಿ ನಿಂಗಪ್ಪ...
ಗಂಡ ಹೆಂಡತಿ ಮಧ್ಯೆ ಸಣ್ಣ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಸ್ವತಃ ತಾಯಿ ತನ್ನ ಮೂವರು ಮಕ್ಕಳಿಗೆ ಸ್ಟೈಟ್ ಬಾಟಲಿಯಲ್ಲಿ ವಿಷ ಬೆರೆಸಿ ಕುಡಿಸಿ, ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ...