ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಮಗ ತಾಯಿಯನ್ನೇ ಬಡಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾಜೋಳ ಗ್ರಾಮದಲ್ಲಿ ನಡೆದಿದೆ.
ದೇವಕಮ್ಮ ದೊಡ್ಡಬೀರಪ್ಪ ಪೂಜಾರಿ (70) ಕೊಲೆಯಾದವರು, ಮಗ ಜಟ್ಟೆಪ್ಪ ದೊಡ್ಡಬೀರಪ್ಪ...
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಹಾಗೂ ಹನಿಟ್ರ್ಯಾಪ್ ದಂತಹ ಪ್ರಕರಣಗಳು ಜತೆಗೆ ಕೈದಿಗಳ ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಲಬುರಗಿ ಸೆಂಟ್ರಲ್ ಜೈಲಿನ ಇಬ್ಬರು ಅಧಿಕಾರಿಗಳಾದ ಸೈನಾಜ್ ನೀಗೆವಾನ್ ಮತ್ತು...
ಬೈಕ್ಗೆ ಕೆಕೆಆರ್ಟಿಸಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ- ಶಹಾಪುರ ರಸ್ತೆಯ ಚಿಕ್ಕಮುಧೋಳ ಕ್ರಾಸ್ ಹತ್ತಿರ ಸೋಮವಾರ ನಡೆದಿದೆ.
ಜೇವರ್ಗಿ ಪಟ್ಟಣದ ಲಕ್ಷ್ಮೀ...
ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಸಾವನಪ್ಪಿದ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ.
ಭೂಮಿಕಾ ದೊಡಮನಿ (8), ಶ್ರಾವಣಿ ನಾಟಿಕಾರ (11) ಮೃತ...
ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಗಾಜಿಯಾಬಾದ್ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ...