ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ.
ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ...
ಮೈಕ್ರೋ ಫೈನಾನ್ಸ್ ದಿಂದ ಪಡೆದ ಮರುಪಾವತಿಸಲು ಸಾಧ್ಯವಾಗದೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಗಂಗಮ್ಮ (38) ಆತ್ಮಹತ್ಯೆಗೆ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದರ್ಶನಕ್ಕೆಂದು ಆಗಮಿಸಿದ ಮಹಾರಾಷ್ಟ್ರ ಮೂಲದ ಇಬ್ಬರು ಸಹೋದರರು ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮುಳುಗಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ...
ಸಾಲ ತೀರಿಸುವಂತೆ ಬ್ಯಾಂಕ್ ಅಧಿಕಾರಿಗಳು ವಕೀಲರ ಮೂಲಕ ಮನೆಗೆ ಕಳುಹಿಸಿದ ನೋಟಿಸ್ಗೆ ಹೆದರಿದ ರೈತರೊಬ್ಬರು ಮೈಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೊತಂಗಲ ಗ್ರಾಮದಲ್ಲಿ ಗುರುವಾರ...
ಪಾರ್ಟಿ ಮಾಡುತ್ತಿರುವಾಗ ಸ್ನೇಹಿತರ ನಡುವೆ ಉಂಟಾದ ಗಲಾಟೆಯಲ್ಲಿ ಗುಂಡಿನ ದಾಳಿ ನಡೆಸಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದಿದೆ.
ಶ್ರೀಕಾಂತ್ (28) ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದ್ದು, ಆತನ...