ಕಲಬುರಗಿ | ಅಷ್ಟ ತೀರ್ಥದಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರುಪಾಲು

ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನದಿ ಪಾಲಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ನಡೆದಿದೆ. ಪ್ರಕಾಶ (15), ಸೋನು‌ (16) ಎಂಬ ಬಾಲಕರು ಕೊನೆಯುಸಿರೆಳೆದಿದ್ದಾರೆ. ಸೋನು ಎಂಬ...

ಕಲಬುರಗಿ | ತಹಸೀಲ್‌ ಕಚೇರಿಯಲ್ಲೇ ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಗ್ರಾಮ ಲೆಕ್ಕಾಧಿಕಾರಿ

ಅಫಜಲಪುರ ತಹಶೀಲ್ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ ಪಡಶೆಟ್ಟಿ ಬಂಧಿತ ಆರೋಪಿ. ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದ...

ಕಲಬುರಗಿ | ಶೆಡ್‌ಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

ಕಲಬುರಗಿ ನಗರದ ಶೆಡ್‌ವೊಂದರಲ್ಲಿ ವಾಸವಾಗಿದ್ದ 30 ವರ್ಷದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ, ಈ ಬಗ್ಗೆ ಶನಿವಾರ ಪ್ರಕರಣ ದಾಖಲಾಗಿದೆ. ನಿರ್ಮಾಣ ಹಂತದ ಕಟ್ಟಡದ ವಾಚ್‌ಮ್ಯಾನ್ ಆಗಿದ್ದ ಸಂತ್ರಸ್ತೆಯ ಗಂಡ...

ಕಲಬುರಗಿ | ಕುಂಬಾರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ : ಶಿವಶರಣಪ್ಪ ಕುಂಬಾರ

ಕರ್ನಾಟಕ ರಾಜ್ಯ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಿಸಿ ಅನುದಾನ ಒದಗಿಸಬೇಕು ಎಂದು ಜಿಲ್ಲಾ ಹಿಂದುಳಿದ ಕುಂಬಾರರ ಸಂಘದ ಅಧ್ಯಕ್ಷ ಶಿವಶರಣಪ್ಪ ಎಲ್. ಕುಂಬಾರ್ ಅವರು ಒತ್ತಾಯಿಸಿದರು. ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ...

ಕಲಬುರಗಿ | ಬಗರ್‌ ಹುಕುಂ ಜಮೀನಿನಲ್ಲಿ ಸ್ಮಶಾನ; ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ವ್ಯಾಪ್ತಿಯಲ್ಲಿ ಬರುವ ತಾಂಡಾದ ರೈತರು ಸುಮಾರು 70 ವರ್ಷಗಳಿಂದ ಸಾಗುವಳಿ ಮಾಡುವ ಬಗರ್ ಹುಕುಂ ಜಮೀನಿನಲ್ಲಿ ಸ್ಮಶಾನ ಭೂಮಿ ಮಾಡಿರುವುದನ್ನು ಖಂಡಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ...

ಜನಪ್ರಿಯ

ರೈತರು ಆತಂಕ ಪಡಬೇಕಿಲ್ಲ, ಬರ ಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ...

ಶೇಖ್ ಹಸೀನಾ ವಾಪಸಾದರೆ ನೇರ ಗಲ್ಲು: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ, ಸರಣಿ ಸ್ಫೋಟ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವ...

ಪ್ರಣವ್ ಮುಖರ್ಜಿಯ ಪ್ರಧಾನಿ ಆಸೆ ನನಗೆ ಆಘಾತ ತಂದಿತ್ತು: ಸೋನಿಯಾ ಗಾಂಧಿ!

ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಹಾಗೂ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ...

ನಗರ ಪ್ರದೇಶಗಳಲ್ಲಿ 6 ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ಏರಿದ ಯುವ ನಿರುದ್ಯೋಗ ದರ

ದೇಶದ ನಗರ ಪ್ರದೇಶಗಳಲ್ಲಿ ಉದ್ಯೋಗದ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಯುವ...

Tag: Kalaburagi