ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳಿಗೆ ಚುನಾವಣಾ ಆಯೋಗ ತಕ್ಷಣ ಸ್ಪಷ್ಟತೆ ನೀಡಬೇಕು. ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕವಾಗಿ ಪರಿಶೀಲನೆ ನಡೆಸಬೇಕು ಎಂದು ಬಹುಭಾಷಾ...
ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೃತರನ್ನು ನಾಗೂರು ಗ್ರಾಮದ ಲಕ್ಷ್ಮೀ ಗುತ್ತೇದಾರ್ (45) ಮತ್ತು ಸೈಜಾದ್ ಬಿ. (60) ಎಂದು ಗುರುತಿಸಲಾಗಿದೆ.
ಇಬ್ಬರು...
ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಮೋಟಾರು ವಾಹನ ವಿಮೆ ಹಾಗೂ ಕೌಟುಂಬಿಕ ಪ್ರಕರಣಗಳು ಸೇರಿದಂತೆ ಒಟ್ಟು 179 ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಹೈಕೋರ್ಟ್ ಪೀಠದ ನ್ಯಾಯಾಧೀಶರಾದ ನ್ಯಾ....
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು ಜನರ ಹಕ್ಕುಗಳೇ ಹೊರತು ಹಂಗಲ್ಲ ಎಂದು ಕನ್ನಡ ವಿಶ್ವವಿದ್ಯಾಲಯ ಹಂಪಿಯ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರೊ. ಟಿ.ಆರ್. ಚಂದ್ರಶೇಖರ್ ಹೇಳಿದರು.
ನಗರದ...
ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಲಭ್ಯವಿರದೆ ಗಾಯಾಳುವಿಗೆ ಚಿಕಿತ್ಸೆ ದೊರೆಯದ ಆರೋಪ ಕೇಳಿಬಂದಿದ್ದು, ಕರ್ತವ್ಯಲೋಪವೆಸಗಿದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ...