ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಶ್ರೀಯುತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ ಬುಧವಾರ ಸಂಜೆ...
ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲಬುರಗಿ ಹೊರವಲಯದ ಸುಲ್ತಾನಪುರ ರಿಂಗ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಅಫಜಲಪುರ ತಾಲೂಕಿನ ಟಾಕಳಿ ಗ್ರಾಮದ ನಿವಾಸಿಗಳಾದ ಮುನೀರ್...
ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ಮಂಜೂರು ಮಾಡಲು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಆಳಂದ ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತ...
ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹೊರವಲಯದ ಯಲ್ಲಾಲಿಂಗ ಕಾಲೋನಿಯಲ್ಲಿ ನಡೆದಿದೆ.
ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಗರದಲ್ಲಿ ಬಾಡಿಗೆ ಮನೆಯಲ್ಲಿದ್ದು, ಸ್ಪರ್ಧಾತ್ಮಕ...
ಪ್ರಧಾನಿ ಮೋದಿಯವರು ಹಾಗೂ ಬಿಜೆಪಿಯ ಅನೇಕ ಶಾಸಕರು, ಸಂಸದರು ಹಾಗೂ ಅಭ್ಯರ್ಥಿಗಳು ಬಹಿರಂಗವಾಗಿ ನಾವು 400 ಸೀಟ್ ಗೆದ್ದರೆ ದೇಶದಲ್ಲಿ ಸಂವಿಧಾನ ಬದಲಾಯಿಸುವುದಾಗಿ ಹೇಳಿದ್ದಾರೆ. ಬಿಜೆಪಿಗೆ 2/3ರಷ್ಟು ಬಹುಮತ ನೀಡಿದರೆ, ಈ ದೇಶದಲ್ಲಿ...