ಕಲಬುರಗಿಯ ಚೇಬರ್ ಆಫ್ ಕಾಮರ್ಸ್ ನಲ್ಲಿ ಮೇ. 2ರಂದು ಗುಜರಾತ್ನ ಶಾಸಕ, ಜನಪ್ರಿಯ ರಾಷ್ಟ್ರೀಯನಾಯಕ, ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್ ಮೇವಾನಿ ಅವರೊಂದಿಗೆ 'ಸಮುದಾಯಗಳೊಂದಿಗೆ ಸಂವಾದ' ಕಾರ್ಯಕ್ರಮ ನಡೆಯಲಿದೆ.
ಈ ಕುರಿತು ನಗರದ ಪತ್ರಿಕಾ ಭವನದಲ್ಲಿ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾದ ಮಹಿಳೆಯರ ಪರ ಬಿಜೆಪಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, "ಹುಬ್ಬಳ್ಳಿಯ ನೇಹಾ ಹಿರೇಮಠ...
ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಈ ಬಾರಿಯ ಚುನಾವಣೆಯಲ್ಲಿ ಕಲಬುರ್ಗಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಇವರನ್ನು ಬೆಂಬಲಿಸುವುದಾಗಿ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಸದಸ್ಯರು ಹಾಗೂ ಹಿರಿಯ...
ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಸಮ್ಮಿಶ್ರ ಸರ್ಕಾರಗಳು ಜನಸಾಮಾನ್ಯರ ಜೀವನವನ್ನು ಮತ್ತಷ್ಟು ಅಧೋಗತಿಗೆ ಇಳಿಸಿವೆ ಎಂದು ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ...
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು....