ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತನನ್ನು ರಾಮನಗರ ನಿವಾಸಿ ವಿಜಯಕುಮಾರ್ ಬಾಬುರಾವ್ (26) ಎಂದು ಗುರುತಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ...
ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಸಮರ್ಪಕವಾಗಿ ಅನುಷ್ಠಾನಗೊಳ್ಳುವುದರ ಜತೆಗೆ ಕಲ್ಯಾಣ ಕರ್ನಾಟಕದಲ್ಲಿನ ಶಿಕ್ಷಣ, ಆರೋಗ್ಯ, ಉದ್ಯೋಗ, ನೀರಾವರಿ, ರಸ್ತೆ ಹಾಗೂ ಮೂಲಸೌಕರ್ಯಗಳ ಕೊರತೆ ನಿವಾರಿಸಲು ಸರ್ಕಾರ ಸಮಗ್ರ ಅಭಿವೃದ್ಧಿ ಕಾರ್ಯಯೋಜನೆ ರೂಪಿಸಬೇಕು ಎಂದು...
ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಬುಧವಾರ ರಾತ್ರಿ ಅನಧಿಕೃತವಾಗಿ ಅಳವಡಿಸಲು ಯತ್ನಿಸಲಾಗಿದ್ದು, ಮಹಾನಗರ ಪಾಲಿಕೆ ಸಿಬ್ಬಂದಿ ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿ...
ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ ದೃಷ್ಟಿಯಿಂದ ಅವುಗಳ ಉಪಯೋಗಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಖಣದಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಆಯುರ್ವೇದ ಉಪನ್ಯಾಸಕ...
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಅಪ್ಪನ ಕೆರೆ ಆವರಣದಲ್ಲಿ ₹13.43 ಕೋಟಿ ವೆಚ್ಚದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಲೋಕಾರ್ಪಣೆಗೊಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ₹10 ಕೋಟಿ, ಟಾಟಾ...