ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಕ್ರಾಸ್ ಮುಖ್ಯರಸ್ತೆ ಕಾಮಗಾರಿ 12 ತಿಂಗಳಿಂದ ನೆನೆಗುದಿಗೆ ಬಿದ್ದಿದೆ. ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನ ಪರವಾನಗಿ ಕಪ್ಪುಪಟ್ಟಿಗೆ ಸೇರಿಸಿ, ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಆಯೋಜಿಸಿದ ಸರಸ್ವತಿ ಪೂಜೆಗೆ ಕೆಲ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ.
ಫೆ.14ರಂದು ವಸಂತ ಪಂಚಮಿ ಹಿನ್ನಲೆ ಗ್ರಂಥಾಲಯದಲ್ಲಿರುವ ಸರಸ್ವತಿ...
ಎರಡು ವರ್ಷದ ಹೆಣ್ಣು ಮಗುವನ್ನು ನೇಣು ಹಾಕಿ ಕೊಂದು, ನಂತರ ತಾನೂ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ಶಿವಲೀಲಾ ಆನಂದ...
ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಮತ್ತು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್ನಲ್ಲಿ ನಡೆದಿದೆ.
ಸುಮಲತಾ(45) ಹಾಗೂ ವರ್ಷಾ(22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಮೃತರು ಕಲಬುರಗಿ ನಗರದ ಎಂ.ಬಿ.ನಗರ...
ರಮಾಬಾಯಿಯವರ ತ್ಯಾಗದ ಫಲದಿಂದಲೇ ಬಾಬಾ ಸಾಹೇಬರು ಸಾಧನೆ ಮಾಡಲು ಸಾಧ್ಯವಾಯಿತು. ತಾನು ನೋವುಂಡು ಸಮಾಜದ ಏಳಿಗೆಗೆ ಶ್ರಮಿಸಿದ ತಾಯಿ ರಮಾಬಾಯಿ ಅಂಬೇಡ್ಕರ್ ಎಂದು ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳ್ಕರ್ ಅಭಿಪ್ರಾಯಪಟ್ಟರು.
ಕಲಬುರಗಿ...