ಕಲಬುರಗಿ | ‘ಕ್ರಾಂತಿಯ ಧ್ವಜವಾಹಕ ಪ್ರವಾದಿ ಮುಹಮ್ಮದ್’ ಕುರಿತು ವಿಶೇಷ ಪ್ರವಚನ

ಜಮಾಅತೆ ಇಸ್ಲಾಮಿ ಹಿಂದ್ ಕಲಬುರಗಿ ವತಿಯಿಂದ ಸಂತ್ರಾಶವಾಡಿಯ ಹಿದಾಯತ್ ಸೆಂಟರ್‌ನಲ್ಲಿ ಭಾನುವಾರ ‘ಕ್ರಾಂತಿಯ ಧ್ವಜವಾಹಕ ಪ್ರವಾದಿ ಮುಹಮ್ಮದ್' ವಿಷಯದ ಕುರಿತು ವಿಶೇಷ ಸೀರತ್-ಉನ್ನಬಿ ಪ್ರವಚನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್...

ಕಲಬುರಗಿ | ಒಂಟಿಯಾಗಿದ್ದ ಮಹಿಳೆ ಶವವಾಗಿ ಪತ್ತೆ: ಕೊಲೆ ಶಂಕೆ

ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಸಾವಿನ ಹಿಂದೆ ಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಷ್ಟಗಾ ಗ್ರಾಮದ ನಾಗಮ್ಮ...

ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅಮಾನತು

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ‘ಕೈದಿಗಳ ಬಿಂದಾಸ್ ಲೈಫ್’ ಎಂಬ ಶೀರ್ಷಿಕೆಯಡಿ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ವಿಡಿಯೋಗಳು ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ. ಅನಿತಾ...

ಕಲಬುರಗಿ | ರೌಡಿಶೀಟರ್‌ಗೆ ಗಡಿಪಾರು ಬೆದರಿಕೆ: ಲಂಚಕ್ಕೆ ಬೇಡಿಕೆ ಇಟ್ಟ ಪೇದೆ ಲೋಕಾಯುಕ್ತ ಬಲೆಗೆ

ರೌಡಿಶೀಟರ್‌ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಬ್ರಹ್ಮಪುರ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಬ್ರಹ್ಮಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಹಾಗೂ...

ಕಲಬುರಗಿ | ಲಾರಿ, ಆಟೋ ಭೀಕರ ಅಪಘಾತ: ತಾಯಿ, ಮೂರು ತಿಂಗಳ ಮಗು ದುರ್ಮರಣ

ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ತಾಯಿ ಮತ್ತು ಮೂರು ತಿಂಗಳ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಡೆದಿದೆ. ಲಾಡ್ಲಾಪುರ, ಹಲಕರ್ಟಿ ಮಾರ್ಗದ ನಡುವೆ ಬುಧವಾರ...

ಜನಪ್ರಿಯ

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...

ತಮಿಳುನಾಡಿನಲ್ಲಿ 74 ಲಕ್ಷ ಮತದಾರರ ಹೆಸರು ದಿಢೀರ್ ನಾಪತ್ತೆ: ನ.26ರಂದು ಚೆನ್ನೈನಲ್ಲಿ ಬೃಹತ್ ರ‍್ಯಾಲಿ

ತಮಿಳುನಾಡಿನ ಮತದಾರರ ಪಟ್ಟಿಯಿಂದ 74.07 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು...

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

Tag: Kalaburagi