ಕಲಬುರಗಿ | ಕಾರ್ಮಿಕನ ಮೇಲೆ ಯಂತ್ರ ಬಿದ್ದು ಸಾವು, ಇಬ್ಬರಿಗೆ ಗಾಯ

ಚಿಂಚೋಳಿ ತಾಲ್ಲೂಕಿನ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸದ ವೇಳೆ ಸಂಭವಿಸಿದ ಗಂಭೀರ ಅವಘಡವೊಂದು ಕಾರ್ಮಿಕನ ಜೀವ ಬಲಿ ಪಡೆದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಕಾರ್ಖಾನೆಯಲ್ಲಿ ಕಾರ್ಮಿಕನ ಮೇಲೆ ಯಂತ್ರ ಬಿದ್ದ ಪರಿಣಾಮ...

ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: 54 ವರ್ಷದ ಆಟೋ ಚಾಲಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 54 ವರ್ಷದ ಆಟೋ ಚಾಲಕನನ್ನು ಸಿ.ಸಿ.ಬಿ ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ. ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ...

ಕಲಬುರಗಿ | ರೈಲ್ವೆ ಹಳಿ ಬಳಿ ಇಸ್ಪೀಟ್ ಜೂಜಾಟ: ಐವರು ಬಂಧನ, ₹3,100 ನಗದು ವಶ

ನಗರದ ಹೊರವಲಯದ ಬಬಲಾದ (ಎಸ್) ಗ್ರಾಮದ ರೈಲ್ವೆ ಹಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಐವರನ್ನು ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿ, ₹3,100 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ನವೆಂಬರ್ 1ರಂದು...

ಕಲಬುರಗಿ | ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಸಾವಿನ ದವಡೆಯಿಂದ ಪಾರಾದ ಒಂದೇ ಕುಟುಂಬದ ನಾಲ್ವರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಭಸ್ಮವಾಗಿರುವ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಸಮೀಪ ಶನಿವಾರ ಸಂಜೆ ನಡೆದಿದೆ. ಕಾರಿನಲ್ಲಿದ್ದ ಚಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಮಯಪ್ರಜ್ಞೆಯಿಂದ...

ಕಲಬುರಗಿ | ಮೂರು ವರ್ಷದ ಬಾಲಕನ ಬಲಿ ಪಡೆದ ಲಾರಿ, ಪಂಚಾಯಿತಿ ವಿರುದ್ಧ ಜನರ ಆಕ್ರೋಶ

ಮೂರು ವರ್ಷದ ಬಾಲಕನ ಮೇಲೆ ಲಾರಿ ಹರಿದು ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಕಲ್ಲೂರು ರೋಡ್ ಗ್ರಾಮದಲ್ಲಿ ಸಂಭವಿಸಿದ್ದು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ರಾಷ್ಟ್ರೀಯ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Kalaburagi