ಕಲಬುರಗಿ | ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಗೆ ಆಗ್ರಹ: ಚೌಡಾಪುರ ಹೆದ್ದಾರಿಯಲ್ಲಿ ರೈತರ ಅನಿರ್ದಿಷ್ಟಾವಧಿ ಧರಣಿ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು, ಬೆಳಗಾವಿ ಮತ್ತು ಬಾಗಲಕೋಟೆ ಮಾದರಿಯಲ್ಲಿ ಏಕದರ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಕಲಬುರಗಿ | ಅಂತರರಾಷ್ಟ್ರೀಯ ಬೌದ್ಧ ಧಮ್ಮ ದೀಕ್ಷಾ ಯಾತ್ರೆಗೆ ತೆರೆ; ಸನ್ನತಿಯಲ್ಲಿ ಸಾವಿರಾರು ಜನರಿಂದ ಬೌದ್ಧ ದೀಕ್ಷೆ ಸ್ವೀಕಾರ!

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ, ಬೌದ್ಧ ಧಮ್ಮದ ಪ್ರಸಾರ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 5ರಂದು ಕಲಬುರಗಿಯಿಂದ ಆರಂಭಗೊಂಡ ಅಂತರರಾಷ್ಟ್ರೀಯ ಬೌದ್ಧ ಧಮ್ಮ ದೀಕ್ಷಾ ಹಾಗೂ ಕರ್ನಾಟಕ ರಾಜ್ಯ...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು - ಮತದಾನದ ಹಕ್ಕು. ಆದರೆ, ಮತದಾರರ ಪಟ್ಟಿಯಲ್ಲೇ ಅರ್ಹರ ಹೆಸರು ನಾಪತ್ತೆಯಾದರೆ? ಈಗ ಚುನಾವಣಾ ಆಯೋಗವು ಅಂತಹದ್ದೇ ಕೃತ್ಯಗಳನ್ನು ಎಸಗುತ್ತಿದೆ....

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕಲಬುರಗಿ ಜಿಲ್ಲೆಯ ಮೂವರು ಸಾಧಕರು ವಿವಿಧ ಕ್ಷೇತ್ರಗಳಲ್ಲಿನ ಗಣನೀಯ ಸೇವೆ ಮತ್ತು ಸಾಧನೆಗಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾಗುತ್ತಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪ್ರತಿನಿತ್ಯ ಜೀವಭಯದಲ್ಲೇ ಸಂಚರಿಸುವಂತಾಗಿದೆ. ಹಲವು ಅಪಘಾತಗಳು ಸಂಭವಿಸಿದ್ದರೂ ಸಂಬಂಧಪಟ್ಟ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Kalaburagi