ಕಳೆದ ಹತ್ತು ವರ್ಷಗಳಿಂದ ವ್ಯಾಸಂಗ ಮಾಡಿ ಅನೇಕ ಕಾರಣಗಳಿಂದ ಮುಂದುವರಿಸಲಾಗದ ಎಲ್ಲ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಗುಲಬರ್ಗಾ ವಿಶ್ವವಿದ್ಯಾಲಯ ವಿಶೇಷ ಅವಕಾಶ ಕಲ್ಪಿಸಿಕೊಡಲು ನಿರ್ಧರಿಸಿದೆ.
ಗುಲ್ಬರ್ಗಾ ವಿವಿಯಲ್ಲಿ ಜೂನ್‌ನಲ್ಲಿ...
ನೀಟ್ ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸೌಹಾರ್ದ ಕರ್ನಾಟಕ ಹಾಗೂ ಕರ್ನಾಟಕ ನಾಗರಿಕ ಸಮಾಜದ ಸದಸ್ಯರು ಗುರುವಾರ...
ಎದ್ದೇಳು ಕರ್ನಾಟಕದ ನೇತೃತ್ವದಲ್ಲಿ, ಯಾದಗಿರಿ ಜಮಾತ್ ಹಾಗೂ ದಲಿತ ಸಂಘರ್ಷ ಸಮಿತಿಯ ಸಹಯೋಗದೊಂದಿಗೆ ನಾಗರಿಕ ಮತಕಾವಲು ಸಮಿತಿಯಿಂದ ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ...
2026–27ನೇ ಸಾಲಿನ ಕೃಷಿ ಇಲಾಖೆಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಶುಗರ್‌ಕೇನ್ ಹಾರ್ವೆಸ್ಟರ್ ಹಾಗೂ ಕಂಬೈನ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ...
2026–27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿ ಬೆಳೆಸಾಲ ಪಡೆದ ಎಲ್ಲ ರೈತರ ಬೆಳೆ ವಿಮೆ ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲ...