ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ಸಂತ್ರಸ್ತೆಗೆ ₹5 ಲಕ್ಷ ಪರಿಹಾರ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ವಿಶೇಷ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೆ,...

ಕಲಬುರಗಿ | ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ; ಶ್ವಾನದಳದಿಂದ ಶೋಧ ಕಾರ್ಯಾಚರಣೆ

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಪರ್ಯಾಯ ವ್ಯಾಜ್ಯಗಳ ಪರಿಹಾರ ಕೇಂದ್ರಕ್ಕೆ ಬಾಂಬ್ ಇರಿಸಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆದರಿಕೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ...

ಕಲಬುರಗಿ | ಅಂಬೇಡ್ಕರ್ ನಿವಾಸ ಯೋಜನೆ ಅನುದಾನಕ್ಕೆ ಲಂಚ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ ಫಲಾನುಭವಿಗೆ ಅನುದಾನ ಬಿಡುಗಡೆ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿಯ ಕರ ವಸೂಲಿಗಾರ (ಬಿಲ್ ಕಲೆಕ್ಟರ್) ಸಂತೋಷ ರಾಠೋಡ...

ಕಲಬುರಗಿ | ಮೊಬೈಲ್ ಟಾರ್ಚ್ ಬೆಳಕಲ್ಲೇ ಕೆಕೆಆರ್‌ಟಿಸಿ ಬಸ್ ಸಂಚಾರ: ಚಾಲಕ ಸೇರಿ ಮೂವರು ಅಮಾನತು

ಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ದೋಷವಿದ್ದರೂ ಮೊಬೈಲ್ ಟಾರ್ಚ್ ಬೆಳಕಿನ ನೆರವಿನಿಂದ ಬಸ್ ಚಾಲನೆ ಮಾಡಿ ಪ್ರಯಾಣಿಕರ ಸುರಕ್ಷತೆಯನ್ನು ಅಪಾಯಕ್ಕೆ ಒಳಪಡಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಿಗಮ, ಬಸ್ ಚಾಲಕ ಹಾಗೂ ಇಬ್ಬರು ತಾಂತ್ರಿಕ...

ಕಲಬುರಗಿ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ : ಮಾಜಿ ಶಾಸಕ ಸುಭಾಷ ಗುತ್ತೇದಾರ

ಕಲಬುರಗಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ತೀವ್ರ ಕೊರತೆಯಾಗಿರುವ ಪರಿಣಾಮ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆಯಾಗಿದ್ದು, ಜಿಲ್ಲೆಯನ್ನೇ ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು...

ಜನಪ್ರಿಯ

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ ರಾಜಕಾರಣದ ಆತಂಕ

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ...

ಸೋನಿಯಾ ಗಾಂಧಿ ಆತ್ಮಕತೆಯಲ್ಲಿ ಅಣ್ಣಾ ಹಜಾರೆ ಹೋರಾಟದ ಬಗ್ಗೆ ಹೇಳಿರುವುದೇನು?

ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೂತನ ಆತ್ಮಕತೆ ‘ಬಿಲಾಂಗಿಂಗ್:...

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

Tag: Kalaburagi