ಮಹಾರಾಷ್ಟ್ರದ ಕಾಳಸಂತೆಗೆ ಸಾಗಿಸಲು ಸಂಗ್ರಹಿಸಲಾಗಿದ್ದ ಸರ್ಕಾರದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ 99.80 ಕ್ವಿಂಟಲ್ ಅಕ್ಕಿ ಜಪ್ತಿಯಾಗಿದ್ದು, ಇದರ ಮೌಲ್ಯ ₹3.39...
ರಸಗೊಬ್ಬರ ಖರೀದಿಸಲು ಕಲಬುರಗಿ ನಗರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೂರು ದಿನಗಳ ಬಳಿಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಸಮೀಪ ನಡೆದಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬಸ್ಥರು...
ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಚಾಮನೂರು ಗ್ರಾಮದಲ್ಲಿ 2022ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ...
"ನಿಷ್ಠಾವಂತ ಸೇವೆಯೇ ನಮ್ಮ ನಿಜವಾದ ಗುರುತು. ಕರ್ತವ್ಯಪ್ರಜ್ಞೆ, ಸಮಯಪಾಲನೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಮತ್ತು ಸರ್ಕಾರದ ಗೌರವಕ್ಕೆ ಪಾತ್ರರಾಗಲು ಸಾಧ್ಯ" ಎಂದು ಚಿತ್ತಾಪುರ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ...
ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಬಾವಿ ಗ್ರಾಮದಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು ಎಂದು ಒತ್ತಾಯಿಸಿ ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ...