ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ ಎಲ್ಲಾ ವರ್ಗದ ಮಹಿಳೆಯರಿಗಾಗಿ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ...
ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕಲಬುರಗಿ ಎಸ್ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI) ವಿವಿಧ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು,...
ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸರ್ಕಾರದ ಆದೇಶದಂತೆ ಚಿಂಚೋಳಿ ಶಿಶು ಅಭಿವೃದ್ಧಿ...
ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಸೇತುವೆ ಕೆಳಭಾಗದ ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ತೇಲಿ ಬಂದಿರುವುದು ಮಂಗಳವಾರ ಬೆಳಕಿಗೆ ಬಂದಿದೆ.
ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು....
ಮಾದಕ ವಸ್ತುಗಳ ಅಕ್ರಮ ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ಬಿಗಿಗೊಳಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಎನ್ಡಿಪಿಎಸ್ ಕಾಯ್ದೆಯಡಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 13 ಕೆಜಿ 845 ಗ್ರಾಂ ಗಾಂಜಾವನ್ನು ನಿಯಮಾನುಸಾರ ನಾಶಪಡಿಸಿದೆ.
ಜಿಲ್ಲಾ ಮಾದಕ...