ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಕುಡಿಯುವ ನೀರಿನ ಮಾಲಿನ್ಯದಿಂದ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ. ನೀರಿನ...
ಜಿಲ್ಲಾ ಪೊಲೀಸ್ ಕಚೇರಿಯ ಅಪರಾಧ ದಾಖಲೆ ವಿಭಾಗ (ಡಿಸಿಆರ್ಬಿ)ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಬಸವರಾಜ ಹೇರೂರ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
2014ನೇ ಬ್ಯಾಚ್ನ ಪೊಲೀಸ್...
ಜೂನ್ 21ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಅಡೆತಡೆಗಳಿಲ್ಲದೆ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಜತೆಗೆ ಭದ್ರತೆ ಮತ್ತು...
ಎಸ್ಐಆರ್ (ವಿಶೇಷ ಮತದಾರರ ತೀವ್ರ ಪರಿಷ್ಕರಣೆ) ವಿರೋಧಿಸಿ ಕರ್ನಾಟಕದ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಜನಜಾಗೃತಿ ಜಾಥಾ ಅಂಗವಾಗಿ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ...
ಮತದಾನದ ಹಕ್ಕು ಕೇವಲ ರಾಜಕೀಯ ಹಕ್ಕು ಮಾತ್ರವಲ್ಲ, ಅದು ಸಂವಿಧಾನ ನೀಡಿರುವ ಮೂಲಭೂತ ಪ್ರಜಾಪ್ರಭುತ್ವದ ಹಕ್ಕುಗಳಲ್ಲಿ ಒಂದಾಗಿದ್ದು, ಅದರ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕರು ಜಾಗೃತರಾಗಬೇಕು ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಪ್ರಮುಖರಾದ ಜೆ.ಎಂ....