ಕಲಬುರಗಿ | ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್‌ಗೆ ಆದ್ಯತೆ; ಎಐಡಿಎಸ್ಓ ತೀವ್ರ ವಿರೋಧ

ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಜಾರಿಗೊಳಿಸಲು ರಾಜ್ಯ ಸರ್ಕಾರ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಎಐಡಿಎಸ್ಓ ತೀವ್ರವಾಗಿ ವಿರೋಧಿಸಿದೆ. ಎಲ್ಲ ಹುದ್ದೆಗಳನ್ನೂ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಿಗೆ (ಕೆಪಿಎಸ್) ಮೀಸಲಿಟ್ಟಿರುವುದು...

ಕಲಬುರಗಿ | ಪೋಕ್ಸೊ ಪ್ರಕರಣದಲ್ಲಿ ಲಂಚ ಆರೋಪ; ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಪೋಕ್ಸೊ ಪ್ರಕರಣದ ತನಿಖೆ ವೇಳೆ ದೂರುದಾರರಿಂದ ಲಂಚದ ಹಣ ಪಡೆದ ಆರೋಪದ ಮೇರೆಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡವರನ್ನು ಠಾಣೆಯ ಎಎಸ್‌ಐ...

ಕಲಬುರಗಿ | ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ, ಕೊಲೆ ಯತ್ನ ಆರೋಪ; ಪ್ರಕರಣ ದಾಖಲು

ಸಾಮಾಜಿಕ ಕಾರ್ಯಕರ್ತ ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ, ಬೆದರಿಕೆ ಹಾಗೂ ಕೊಲೆ ಯತ್ನ ಆರೋಪದಡಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಹೀರಾಪುರ ನಿವಾಸಿ ಸಿದ್ದಾರೂಢ ಕಾಂಬಳೆ ನೀಡಿದ ದೂರಿನ...

ಕಲಬುರಗಿ | ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಆರೋಪ, ಐವರ ವಿರುದ್ಧ ದೂರು

ಆಳಂದ ತಾಲೂಕಿನ ದುತ್ತರಗಾಂವ್ ಗ್ರಾಮದಲ್ಲಿ 21 ವರ್ಷದ ಯುವಕನ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತನ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದು,...

ಕಲಬುರಗಿ | ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿದ ಹೊರಗುತ್ತಿಗೆ ನೌಕರರು; ಮರುನೇಮಕಕ್ಕೆ ವಾರದ ಗಡುವು ನೀಡಿದ ವಿವಿ ಆಡಳಿತ

ಮರುನೇಮಕಾತಿಗೆ ಆಗ್ರಹಿಸಿ ಕಳೆದ 45 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಹೊರಗುತ್ತಿಗೆ ನೌಕರರು ಮಂಗಳವಾರ ಸಂಜೆ ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹೊರಗುತ್ತಿಗೆ ಅವಧಿ ಮುಗಿದ ಹಿನ್ನೆಲೆಯಲ್ಲಿ 281 ನೌಕರರನ್ನು...

ಜನಪ್ರಿಯ

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ...

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್...

Tag: Kalaburagi