ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ಸಂದರ್ಭದಲ್ಲಿ ಜಿಲ್ಲೆಯ ರೈತರು ಡಿಎಪಿ ಸೇರಿದಂತೆ ವಿವಿಧ ರಸಗೊಬ್ಬರಗಳ ಕೊರತೆ ಹಾಗೂ ಗೊಬ್ಬರ ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ...
ಕೆಎಸ್ಆರ್ಟಿಸಿ ಬಸ್ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೇವರ್ಗಿಯಲ್ಲಿ ನಡೆದಿದೆ.
ಕಲಬುರಗಿಯಿಂದ ಹರವಾಳ ಕಡೆಗೆ ತೆರಳುತ್ತಿದ್ದ ಬಸ್ ಜೇವರ್ಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ...
ಶಹಾಬಾದ್ ತಾಲೂಕಿನ ದೇವನ ತೆಗನೂರ ಗ್ರಾಮದಲ್ಲಿ ಯುವಕ ಮತ್ತು ಅಪ್ರಾಪ್ತ ಬಾಲಕಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಗ್ರಾಮದ ಶಿವಪ್ಪ ಸಾಬಣ್ಣ (23) ಹಾಗೂ 16...
ಮುಂಗಾರು ಮಳೆ ಆರಂಭಗೊಂಡ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಡಿಎಪಿ ರಸಗೊಬ್ಬರವನ್ನು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವೆಂಕಟಗಿರಿ ಗ್ರಾಮೀಣ ಅಭಿವೃದ್ಧಿ ಸೌಹಾರ್ದ ಸಹಕಾರಿ ಸಂಘ ಹಾಗೂ ಭಾರತ ಸೇವಾದಳ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನಗರದ ತೆಲ್ಕರ್ ಬಡಾವಣೆಯಲ್ಲಿ ಗುರುವಾರ ಪರಿಸರ ಜಾಗೃತಿ ಕಾರ್ಯಕ್ರಮವನ್ನು...