2026ನೇ ಸಾಲಿನ ದ್ವಿತೀಯ ಪಿಯುಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಆತುರದಿಂದ ಕಾಯುತ್ತಿದ್ದ ಫಲಿತಾಂಶ ಇಂದು ಹೊರಬೀಳಲಿದ್ದು, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ದಿಕ್ಕು ನಿರ್ಧಾರದಲ್ಲಿ ಇದು...
ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಹಗರಣದ ಕಿಂಗ್ಪಿನ್ ಎನ್ನಲಾದ ಆರ್.ಡಿ. ಪಾಟೀಲ್ನನ್ನು (ರುದ್ರಗೌಡ ಪಾಟೀಲ್) ಜೈಲಿನಿಂದ ಜೈಲಿಗೆ ಸ್ಥಳಾಂತರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆರೋಪಿ ಪಾಟೀಲ್ ಮರಳಿ ಕಲಬುರಗಿ...
ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ರಾಜುಕುಮಾರ್ ಮಾನಿಂಗಗೋಳ (45) ಹಾಗೂ ಅವರ ಪುತ್ರಿ...
ಕಮಲಾಪುರ ತಾಲೂಕಿನ ಕಲಮೂಡ ಸಮೀಪ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶಿಕ್ಷಕಿ ಜ್ಯೋತಿ ಕಪಾಳೆ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಚಿಂಚೋಳಿ ತಾಲೂಕಿನ ಭುಂಯ್ಯಾರ ಗ್ರಾಮದ ಅಮರ ಮಲ್ಲಪ್ಪ ಕುಡಳ್ಳಿ...
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಅಲಿಯಾಸ್ ಆರ್.ಡಿ. ಪಾಟೀಲ ಅವರನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ನೀಡಲಾಗಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ರದ್ದುಗೊಳಿಸಿದೆ.
ಹೈಕೋರ್ಟ್ ನೀಡಿದ...