ಅಪರಿಚಿತ ವ್ಯಕ್ತಿಯೋರ್ವ ಟಿಪ್ಪರ್ ಚಾಲಕನಿಗೆ ಚಾಕು ಇರಿದ ಘಟನೆ ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದಿದೆ.
ಈ ಘಟನೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಖೈನೂರು ಗ್ರಾಮದ ನಿವಾಸಿ ಹನುಮಂತ...
ಕಿರಿಯ ವಯಸ್ಸಿನ ಪ್ರತಿಭಾವಂತ ಲೇಖಕಿ ರೂಪಾ ಪೂಜಾರಿ ರಚಿಸಿರುವ ‘ಕನಸಿನ ಭಾವನೆ’ ಪುಸ್ತಕಕ್ಕೆ ಮಣ್ಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಡಾ. ಫಾರೂಕ್ ಮಣ್ಣೂರ ಅವರು ಪ್ರೋತ್ಸಾಹ ನೀಡಿದ್ದಾರೆ.
ವಿದ್ಯಾರ್ಥಿನಿಯ ಸಾಹಿತ್ಯ...
ರಾಜ್ಯದ ಕಾನೂನು ಸಚಿವರಾದ ಹೆಚ್.ಕೆ. ಪಾಟೀಲರು ಮದ್ಯಪಾನ ನಿಷೇಧ ಅಪ್ರಸ್ತುತವೆಂದು ನೀಡಿದ ಹೇಳಿಕೆಗೆ ಎಐಡಿವೈಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಪ್ರಶಸ್ತಿ...
ಸರ್ವೀಸ್ ಬುಕ್ ಕಳುಹಿಸಲು 15 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ಕಲಬುರಗಿ ತಾಲೂಕು ಪಂಚಾಯಿತಿಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ದ್ವಿತೀಯ ದರ್ಜೆ ಸಹಾಯಕನಿಗೆ ಜಿಲ್ಲಾ ನ್ಯಾಯಾಲಯ ತಲಾ ನಾಲ್ಕು...
ಚಿಂಚೋಳಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಸಮರ್ಪಕವಾಗಿ ಆಚರಿಸಲು ಪೂರ್ವಭಾವಿ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಾಲೂಕು ಆಡಳಿತಕ್ಕೆ ಪರಿಶಿಷ್ಟ ಜಾತಿ ಬಲಗೈ...