ಕಲಬುರಗಿ | 4.42 ಲಕ್ಷ ರೂ. ದುರ್ಬಳಕೆ ಆರೋಪ: ಶಿಕ್ಷಕ ಅಮಾನತು

ಸರಕಾರದಿಂದ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಬಿಡುಗಡೆಯಾಗಿದ್ದ ₹4.42 ಲಕ್ಷ ರೂ. ಹಣವನ್ನು ದುರ್ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸರಕಾರಿ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಕಲಬುರಗಿ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ...

ಕಲಬುರಗಿ | ಎರಡು ಬೈಕ್‌ಗಳ ಡಿಕ್ಕಿ: ಓರ್ವ ಸಾವರ ಸ್ಥಳದಲ್ಲೇ ಮೃತ ಇನ್ನೋರ್ವ ಗಂಭೀರ ಗಾಯ

ಕಲಬುರಗಿ ನಗರದ ಪಟ್ಟಣ ಟೋಲ್ ನಾಕಾ ಸಮೀಪ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. 'ಮೃತನನ್ನು ಬಸವರಾಜ...

ಕಲಬುರಗಿ | ಹೆಚ್ಚಿನ ಲಾಭದ ಆಮಿಷವೊಡ್ಡಿ ಹೂಡಿಕೆ ಪ್ರಚೋದನೆ: ಜೆಸ್ಕಾಂ ನಿವೃತ್ತ ನೌಕರರಿಂದ ₹2.24 ಕೋಟಿ ವಂಚನೆ

ಹೆಚ್ಚಿನ ಹಣ ಗಳಿಸಬಹುದೆಂಬ ಆಮಿಷವೊಡ್ಡಿ ಆನ್‌ಲೈನ್ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂನ ನಿವೃತ್ತ ನೌಕರರೊಬ್ಬರಿಂದ ₹2.24 ಕೋಟಿ ಮೊತ್ತವನ್ನು ವಂಚಿಸಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ನಗರದಲ್ಲಿ...

ಕಲಬುರಗಿ | ನಸುಕಿನ ಜಾವ ಕಳ್ಳರ ಕೈಚಳಕ : ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದ ಅಂಗಡಿಗಳಲ್ಲಿ ಕಳ್ಳತನ ನಡೆದಿರುವ ಘಟನೆ ಮಂಗಳವಾರ ನಸುಕಿನ ಜಾವದಲ್ಲಿ ಬೆಳಕಿಗೆ ಬಂದಿದೆ. ಕಳ್ಳರು ಅಂಗಡಿಗಳ ಶಟರ್‌ಗಳ ಕೀಲಿ ಮುರಿದು ಒಟ್ಟು ₹2.11 ಲಕ್ಷ...

ಕಲಬುರಗಿ | ಜ.27 ರಿಂದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಕ್ರಿಕೆಟ್; ಗುಲಬರ್ಗಾ ವಿವಿ ತಂಡ ಸಜ್ಜು

ಜನವರಿ 27 ರಿಂದ ಫೆಬ್ರವರಿ 3, 2026 ರವರೆಗೆ ಮೈಸೂರಿನ ಜೆ.ಎಸ್.ಎಸ್. ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಕ್ರಿಕೆಟ್ ಪುರುಷ ಪಂದ್ಯಾವಳಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ...

ಜನಪ್ರಿಯ

ಉಡುಪಿ | ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 7 ಮಂದಿ ಬಂಧನ, ₹3,150 ಜಪ್ತಿ

ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಂಡೆದ ಗಲ್ಲಿಯ ಖಣಿ...

ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!

ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ...

ಕಲಬುರಗಿ | ಇಸ್ಪೀಟ್ ಜೂಜಾಟ; 11 ಜನರ ಬಂಧನ, ₹24,600 ನಗದು ಜಪ್ತಿ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು...

Tag: Kalaburagi