ಕಲಬುರಗಿ ತಾಲ್ಲೂಕಿನ ಗೊಬ್ಬರ (ಬಿ)- ಚೌಡಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು...
ಹೊಲದ ಪಹಣಿಯಲ್ಲಿ ತಪ್ಪಾಗಿ ದಾಖಲಾಗಿದ್ದ ಹೆಸರನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ ಹತ್ತು ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜೇವರ್ಗಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ಹ್ಯಾಂಡ್...
ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ.
ಮೃತಳನ್ನು ಅನುಸೂಯಾ ಅವಿನಾಶ್ ಆಕಡೆ (26) ಎಂದು ಗುರುತಿಸಲಾಗಿದೆ. ಮೂಲತಃ ಹಳ್ಳಿಯವರಾದ ಅನುಸೂಯಾ ತಮ್ಮ ಅತ್ತೆ...
ಎಂ ಎಸ್ ಸ್ವಾಮಿನಾಥನ್ ವರದಿ ಪ್ರಕಾರ ತೊಗರಿ ಬೆಳೆಗೆ ಪ್ರತಿ ಕ್ವಿಂಟಲ್ಗೆ ₹12,500 ಬೆಂಬಲ ಬೆಲೆ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಗುರುವಾರ...
ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಚಾಲಕನೊಬ್ಬ ಅದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಮಹಾಗಾಂವದಲ್ಲಿ ನಡೆದಿದೆ.
ಮಹಾಗಾಂವ ಗ್ರಾಮದ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಚಾಲಕ ಎಂದು...