ಕಲಬುರಗಿ | ತೊಗರಿಗೆ ₹12,500 ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ತೊಗರಿ ಬೆಳೆದ ರೈತರು ಪ್ರತಿ ಕ್ವಿಂಟಲ್ ₹12,500 ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಮಂಗಳವಾರ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ, ಕಲಬುರಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ...

ಕಲಬುರಗಿ | ಯುವಕನ ತಲೆಗೆ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ನಗರದ ಹಳೆಯ ಜೇವರ್ಗಿ ರಸ್ತೆಯಲ್ಲಿರುವ ಪಾಳುಬಿದ್ದ ಉದ್ಯಾನದಲ್ಲಿ ಮಂಗಳವಾರ ತಡರಾತ್ರಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಹಮಾಲವಾಡಿ ಅಪ್ಪರ್ ಲೈನ್...

ಕಲಬುರಗಿ | ಎನ್ ಎಸ್ ಎಸ್ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಾನತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದಾಗಿದೆ : ಡಾ. ಎಚ್ ಟಿ ಪೋತೆ

ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಾನತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್ ಟಿ ಫೋತೆ ಹೇಳಿದರು. 'ಗುಲ್ಬರ್ಗಾ...

ಕಲಬುರಗಿ | ನದಿಗೆ ಹಾರಿದ್ದ ಯುವತಿ ಮೃತದೇಹ ಪತ್ತೆ; ನಾಲ್ಕು ದಿನಗಳ ಶೋಧ ಕಾರ್ಯಾಚರಣೆ ಪೂರ್ಣ

ನಗರದ ಕುರಿಕೋಟಾ ಹಳೆಯ ಸೇತುವೆಯಿಂದ ಯುವತಿಯೋರ್ವಳು ನದಿಗೆ ಹಾರಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಈ ಸಂಬಂಧ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಸೋಮವಾರ ಬೆಳಿಗ್ಗೆ ಅಂತ್ಯಗೊಂಡಿದ್ದು, ಯುವತಿಯ ಶವ ಪತ್ತೆಯಾಗಿದೆ. ನಾಪತ್ತೆಯಾಗಿದ್ದ...

ಕಲಬುರಗಿ | ಲಾರಿ, ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ನಗರದ ಹೊರವಲಯದ ಶಹಾಬಾದ್ ರಸ್ತೆಯ ಮರತೂರ ಕ್ರಾಸ್ ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಅಪಘಾತದಲ್ಲಿ ಲಾರಿ ಚಾಲಕ ಮೋಹನ್ ಅಬ್ಬು...

ಜನಪ್ರಿಯ

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: Kalaburagi