ಪ್ರಜಾಪ್ರಭುತ್ವದ ಪಿತಾಮಹ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನ ಕುರಿತು ಅವಹೇಳನ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ...
ನವೆಂಬರ್ 17 ರಂದು ಕೆಪಿಎಸ್ಸಿ ನಡೆಸಿದ್ದ ಕಲ್ಯಾಣ ಕರ್ನಾಟಕ ವೃಂದದ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೂಡಲೇ ಮರುಪರೀಕ್ಷೆ ನಡೆಸಬೇಕೆಂದು ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ...
ರಾಜ್ಯದ ಜಿಲ್ಲೆಗಳಲ್ಲಿ ಭಾಗಗಳಲ್ಲಿ ಬಿಸಿಲು ಅಧಿಕವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚಿನ ತಾಪಮಾನ ದಾಖಲಾಗಿತ್ತು. ಬಿಸಿಲನಗರಿಗೆ ಸದ್ಯ ವರುಣನ ಕೃಪೆಯಾಗಿದೆ.
ಏ.11ರಂದು ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಕಲಬುರಗಿ ಜನರ ಮುಖದಲ್ಲಿ ಮಂದಹಾಸ...
ಒಂದೇ ಕುಟುಂಬದ ನಾಲ್ವರನ್ನು ಜೀವಂತವಾಗಿ ಸುಟ್ಟು, ಹತ್ಯೆಗೈದಿದ್ದ ಅಪರಾಧಿಗೆ ಕಲಬುರಗಿ 1ನೇ ಅಪಾರ ಮತ್ತು ಜಿಲ್ಲಾ ಸತ್ರ ನ್ಯಾಯಲಯ ಜೀವಾವಧಿ ಶಿಕ್ಷೆ ಮತ್ತು 4 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕಲಬುರಗಿಯ ಇಕ್ಬಾಲ್...
ಪಂಜಾಬ್ ಮತ್ತು ಹರಿಯಾಣ ಗಡಿಭಾಗವಾದ ಶಂಭು ಮತ್ತು ಖಾನೌರಿ ಭಾಗಗಳಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಶ್ರುವಾಯು ಶೆಲ್‍ಗಳನ್ನು ಸಿಡಿಸಿದ್ದು, ರೈತರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯನ್ನು ಖಂಡಿಸಿರುವ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು,...