ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿರುವ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ...
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಮಹಿಳೆಯರು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಮಹಿಳಾ ಸಂಘಟನೆಗಳ ಮುಖಂಡರು 'ನಾವೆದ್ದು ನಿಲ್ಲದಿದ್ದರೆ'...
ಧಾರ್ಮಿಕವಾಗಿ ದ್ವೇಷ ಬಿತ್ತುವ ಮತ್ತು ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸುವುದಿಲ್ಲ, ತನಿಖೆ ನಡೆಸಿದ ಬಳಿಕ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ...