ಕಲ್ಯಾಣ ಕರ್ನಾಟಕ | ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೇರಿ ಎಲ್ಲ ಸಚಿವರಿಗೆ ಪ್ರಿಯಾಂಕ್‌ ಖರ್ಗೆ ಪತ್ರ

ನೇರ ನೇಮಕಾತಿ, ಬಡ್ತಿ ಮೂಲಕ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 28,023 ಹುದ್ದೆಗಳ ಭರ್ತಿ ಮಾಡಬೇಕಿದೆಕಲ್ಯಾಣ ಕರ್ನಾಟಕ ಪ್ರದೇಶದ ಖಾಲಿ ಹುದ್ದೆಗಳ ಭರ್ತಿಗೆ ಎಲ್ಲ ಸಚಿವರಿಗೆ ಸಚಿವ...

ಕಲ್ಯಾಣ ಕರ್ನಾಟಕ | ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇರ ಭರ್ತಿಗೆ ಸೂಚನೆ: ಶರಣಪ್ರಕಾಶ್‌ ಪಾಟೀಲ

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ನೇರ ಭರ್ತಿಗೆ ಸೂಚನೆ ನೀಡಲಾಗಿದೆ. ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಎಷ್ಟು ಮಂದಿಗೆ ಬಡ್ತಿ ನೀಡಬೇಕು ಎಂಬ ಅಂಕಿಅಂಶಗಳ...

ಕಲ್ಯಾಣ ಕರ್ನಾಟಕ ಭಾಗಕ್ಕೆ ಕನಿಷ್ಠ 8 ಮಂತ್ರಿ ಸ್ಥಾನ ನೀಡಿ: ಲಕ್ಷ್ಮಣ ದಸ್ತಿ

ನೂತನ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಕನಿಷ್ಠ 8 ಮಂತ್ರಿ ಸ್ಥಾನಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಒತ್ತಾಯಿಸಿದ್ದಾರೆ.ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ...

ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ

ಜೆಡಿಎಸ್‌ನತ್ತ ಸಾಗುತ್ತಿರುವ ಬಿಜೆಪಿ, ಕಾಂಗ್ರೆಸ್‌ನ ಬಂಡಾಯಗಾರರು35-40 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಭರವಸೆಯಲ್ಲಿರುವ ಜೆಡಿಎಸ್ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಹೆಣಗಾಡುತ್ತಿದ್ದ ಜೆಡಿಎಸ್‌ಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್...

ಜನಪ್ರಿಯ

ಡಿಸಿಎಂ ಹುದ್ದೆಯ ವರದಿ ತಳ್ಳಿಹಾಕಿದ ಉದಯನಿಧಿ; ಎಲ್ಲ ಮಂತ್ರಿಗಳು ಉಪಮುಖ್ಯಮಂತ್ರಿಗಳೇ ಎಂದ ಸಿಎಂ ಪುತ್ರ

ತಮಿಳುನಾಡು ಸಚಿವ, ಡಿಎಂಕೆ ಯುವ ಘಟಕದ ಕಾರ್ಯದರ್ಶ ಉದಯನಿಧಿ ಸ್ಟಾಲಿನ್ ಅವರಿಗೆ...

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ...

ಶಿವಮೊಗ್ಗ | ಮನೆ ಕಳೆದುಕೊಂಡ ಮಂಡಗಳಲೆಯ ದಲಿತ ಕುಟುಂಬಗಳು; ಸರ್ಕಾರದಿಂದ ನೆರವಿನ ನಿರೀಕ್ಷೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಬಹಳಷ್ಟು ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಜಿಲ್ಲೆಯ...

Tag: Kalyana Karnatak