ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ ಬೆಳೆದಿದ್ದ ₹12 ಲಕ್ಷ ಮೌಲ್ಯದ ಗಾಂಜಾವನ್ನು ಕಮಲನಗರ ಠಾಣೆಯ ಪೊಲೀಸರು ಸೋಮವಾರ ಪತ್ತೆ ಹಚ್ಚಿದ್ದಾರೆ.
ಹೂವು ಬೆಳೆ ನಡುವೆ ಗಾಂಜಾ...
ಕಳೆದ ಒಂದು ತಿಂಗಳಿಂದ ನಿರಂತರ ಮಳೆಯಿಂದ ರೈತರು ಬೆಳೆದಿದ್ದ ಬೆಳೆ ಸಂಪೂರ್ಣ ಹಾನಿಗೀಡಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಕೂಡಲೇ ಬಸವಕಲ್ಯಾಣ ಹಾಗೂ ಹುಲಸೂರ ಅತಿವೃಷ್ಟಿ ಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕೆಂದು ರೈತರು...
ಶಾಲಾ ಮಕ್ಕಳಿಗೆ ಬಿಸಿಯೂಟ, ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕಮಲನಗರ ತಾಲ್ಲೂಕಿನ ದಾಬಕಾ(ಸಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸುನಂದಾ ಕೊಂಗೆ...
ಕಮಲನಗರ ಹಾಗೂ ಔರಾದ್ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಯ ವಿಕೋಪದಿಂದ ಮನೆ...
ಔರಾದ್ (ಬಾ) ತಾಲೂಕಿನಲ್ಲಿ ವ್ಯಾಪಕ ಮಳೆ ಮುಂದುವರೆದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರಗಳು ಸೇರಿದಂತೆ ಶಾಲಾ-ಕಾಲೇಜುಗಳಿಗೆ ನಾಳೆ ರಜೆ (ಆ.19) ಘೋಷಿಸಿ ಔರಾದ್ ತಹಸೀಲ್ದಾರ್ ಮಹೇಶ ಪಾಟೀಲ್ ಅವರು...