ಕಮಲನಗರ ತಾಲೂಕಿನ ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಕಮಲನಗರ ಪಟ್ಟಣದ ಮುಖ್ಯ ರಸ್ತೆಯಿಂದ...
ವೇಗವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ ಶಿಕ್ಷಕರು ಆಧುನಿಕ ಬೋಧನಾ ಅಭ್ಯಾಸಗಳನ್ನು ರೂಢಿಸಿಕೊಂಡು ಪರಿಣಾಮಕಾರಿ ಬೋಧನೆ ಮೂಲಕ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಪಣತೊಡಬೇಕು ಎಂದು ಧಾರವಾಡದ ಖ್ಯಾತ ವಾಗ್ಮಿ ಡಾ. ಮಹೇಶ ಮಾಶಾಳ ಹೇಳಿದರು.
ಔರಾದ...
ಕಮಲನಗರ ತಾಲೂಕಿನ ಸುತ್ತಮುತ್ತಲಿರುವ ಹಳ್ಳಿಗಳಲ್ಲಿ ಅನಧಿಕೃತವಾಗಿ ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಲ್ಯಾಬೊರೇಟರಿಗಳ ಮೇಲೆ ಮಂಗಳವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
"ಕೆ.ಪಿ.ಎಂ.ಇ. ಕಾಯ್ದೆ ಪ್ರಕಾರ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ವ್ಯವಸ್ಥೆ ಪರಿವರ್ತನೆ ವೇದಿಕೆ ತಾಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ವೇದಿಕೆಯ ತಾಲೂಕಾಧ್ಯಕ್ಷ ವೈಜಿನಾಥ ವಡ್ಡೆ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು...
ಕನ್ನಡ ಪುರಾತನ ಭಾಷೆಯಾಗಿದ್ದು, ದ್ರಾವಿಡ ಭಾಷೆಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಕ್ರಿ.ಶ.450 ರಲ್ಲಿ ದೊರೆತ ಹಲ್ಮಿಡಿ ಶಾಸನ ಕನ್ನಡದ ಪ್ರಥಮ ಶಾಸನವಾಗಿದ್ದು, ಇದರಿಂದ ಕನ್ನಡ ನಾಡಿನ ಸಂಸ್ಕೃತಿ, ಆಚಾರ ವಿಚಾರಗಳನ್ನು ತಿಳಿಸಿದೆ ಎಂದು...