ಕಮಲಾಪುರ ತಾಲೂಕಿನ ಕಲಮೂಡ ಗ್ರಾಮದ ಸಮೀಪ ಹೆದ್ದಾರಿ ಬದಿಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯೊಬ್ಬರ ಮೃತದೇಹದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮೃತಪಟ್ಟವರ ಗುರುತು ಇದೀಗ ಪತ್ತೆಯಾಗಿದೆ.
ಮೃತರನ್ನು ಕಲಬುರಗಿ ನಗರದ ಎಸ್.ಬಿ...
ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 8 ವರ್ಷದ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬುಧವಾರ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ನಡೆದಿದೆ.
ಮೃತರು ಸಂಗಮೇಶ ಜಗನ್ನಾಥ್ ಬಾಮೈ (8) ಮಹಾಗಾಂವ್ ಕ್ರಾಸ್ನಲ್ಲಿರುವ...
ಕಮಲಾಪುರ : ಬಸವಾದಿ ಶರಣರು ಮಾಡಿರುವ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನೆಗೆ ತಲುಪಿಸುವುದು ಹಾಗೂ ಶರಣ ಹರಳಯ್ಯ–ಕಲ್ಯಾಣಮ್ಮ ದಂಪತಿ ಚಮ್ಮಾವುಗೆಗಳಿರುವ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮ, ಬಸವಕಲ್ಯಾಣದ ತ್ರಿಪುರಾಂತ ಕೆರೆ ಸಮಗ್ರ ಅಭಿವೃದ್ಧಿ ಆಗಬೇಕೆಂಬ...
ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಚಾಲಕನೊಬ್ಬ ಅದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಮಹಾಗಾಂವದಲ್ಲಿ ನಡೆದಿದೆ.
ಮಹಾಗಾಂವ ಗ್ರಾಮದ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಚಾಲಕ ಎಂದು...
ಕಲಬುರಗಿ ನಗರದ ಕುರಿಕೋಟಾ ಹಳೆಯ ಸೇತುವೆಯಿಂದ ಯುವತಿಯೋರ್ವಳು ನದಿಗೆ ಹಾರಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಯುವತಿ ನಾಪತ್ತೆಯಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ನಾಪತ್ತೆಯಾಗಿರುವ ಯುವತಿಯನ್ನು ಕಮಲಾಪುರ ತಾಲೂಕಿನ ಮಹಾಗಾಂವ್ ಗ್ರಾಮದ...