ಬೀದರ್‌ | ಜಿಲ್ಲಾದ್ಯಂತ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಕಸಾಪ ಆಗ್ರಹ

ರಾಜ್ಯದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲಿರುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡದಲ್ಲಿ ಮತ್ತು ಉಳಿದ ಶೇ.40 ರಷ್ಟು ಭಾಗದಲ್ಲಿ ಇತರ ಭಾಷೆಗಳಲ್ಲಿ ಬರೆಯಿಸಲು ರಾಜ್ಯ ಸರ್ಕಾರ ಆದೇಶಿಸಿದ್ದು, ಆ ಪ್ರಕಾರ ಬೀದರ ನಗರ ಮತ್ತು...

ಯಾದಗಿರಿ |ಭಾರತೀಯ ಭಾಷೆಗೆ ಅಶೋಕನ ಶಾಸನಗಳು ಮೊದಲ ಲಿಖಿತ ದಾಖಲೆ

ಭಾಷಾ ವಿಜ್ಞಾನದಲ್ಲಿ ಸಂಶೋಧನೆ ಮತ್ತು ಅಧ್ಯಯನಕ್ಕೆ ವಿಫುಲ ಅವಕಾಶಗಳಿವೆ.ದ್ರಾವಿಡ ಭಾಷಾ ಕುಟುಂಬಕ್ಕೆ ಸೇರಿರುವ ಕನ್ನಡ ಭಾಷೆಯಲ್ಲಿಯೂ ಮಹಾಪ್ರಾಣಾಕ್ಷರಗಳಿಲ್ಲ.ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಪ್ರದೇಶ, ಪ್ರತಿಯೊಬ್ಬರೂ ಎಲ್ಲ ಭಾಷಿಕರೊಂದಿಗೆ ಸಹಬಾಳ್ವೆಯಿಂದ ಬದುಕಬೇಕು. ಹೆಚ್ಚಿನ ಮಾತುಗಳನ್ನು...

ಬೀದರ್‌ | ಜಾತ್ಯತೀತ ಮೌಲ್ಯಗಳನ್ನು ಸಾರುವ ರಂಗಭೂಮಿ ಭಾರತೀಯತೆ ಪ್ರತಿಪಾದಿಸುತ್ತದೆ: ಉಮೇಶ ಪಾಟೀಲ

ಜನಪದ ರಂಗಭೂಮಿ ಜನ ಚಳುವಳಿಯನ್ನು ಕಟ್ಟಲು ದಾರಿಯಾಗಿವೆ.ಬಸವಕಲ್ಯಾಣದಲ್ಲಿ ಜರುಗಿದ 'ರಂಗಭೂಮಿ, ಸಿನಿಮಾ ಮತ್ತು ಸಮಾಜ' ಕುರಿತ ಉಪನ್ಯಾಸ."ನಾಟಕಗಳು ಮತ್ತು ರಂಗಭೂಮಿ ಜನರಲ್ಲಿ ಮಾನವೀಯತೆ ಹಾಗೂ ಸಾಮಾಜಿಕ ಕಾಳಜಿ ಬಿತ್ತುತ್ತವೆ ಹೊರತು ಬರೀ ಮನರಂಜನೆ...

ಕನ್ನಡ ಭಾಷೆಯಲ್ಲಿಯೂ ಸಿಆರ್‌ಪಿಎಫ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ: ಸಿದ್ದರಾಮಯ್ಯ ಆಗ್ರಹ

ʼಪ್ರಧಾನಿ ನರೇಂದ್ರ ಮೋದಿ ಸಿಆರ್‌ಪಿಎಫ್ ಪರೀಕ್ಷೆ ಅನ್ಯಾಯ ಸರಿಪಡಿಸಬೇಕುʼʼಮುಖ್ಯಮಂತ್ರಿ ಬೊಮ್ಮಾಯಿ, ಬಿಜೆಪಿ ಸಂಸದರು ಪ್ರಧಾನಿ ಮೇಲೆ ಒತ್ತಡ ಹೇರಲಿʼಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ನೇಮಕಾತಿ ಪರೀಕ್ಷೆಯಲ್ಲಿ ಭಾಷೆಯ ಸಮಸ್ಯೆಯಿಂದಾಗಿ ಜ್ಞಾನ, ಅರ್ಹತೆ...

ಕನ್ನಡದ ವಿಚಾರದಲ್ಲಿ ಸರ್ಕಾರ ರಾಜಿಯಾಗಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಒಂದು ವ್ಯವಸ್ಥೆಯಲ್ಲಿ ಎಚ್ಚರಿಕೆ ನೀಡುವ ಇನ್ನೊಂದು ವ್ಯವಸ್ಥೆ ಇರಬೇಕುಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕ್ಯಾತೆಗೆ ನಮ್ಮ ನಿಲುವು ಸ್ಪಷ್ಟಪಡಿಸಲಾಗಿದೆಕನ್ನಡಕ್ಕೆ ನಮ್ಮ ಸರ್ಕಾರ ಅತಿ ಹೆಚ್ಚು ಮಹತ್ವ ನೀಡಿದೆ. ಕನ್ನಡದ ವಿಚಾರದಲ್ಲಿ ಸರ್ಕಾರ ಎಂದೂ ರಾಜಿಯಾಗಿಲ್ಲ...

ಜನಪ್ರಿಯ

ರಮೇಶ್‌ ಕುಮಾರ್‌ ಮತ್ತು ನಾನು ಒಂದಾದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಗೆಲುವು ಖಚಿತ: ಸಚಿವ ಮುನಿಯಪ್ಪ

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ...

ದಕ್ಷಿಣ ಆಫ್ರಿಕಾ | ಸೇತುವೆಯಿಂದ ಕಂದಕಕ್ಕೆ ಬಸ್‌ ಬಿದ್ದು 45 ಮಂದಿ ಸಾವು; ಬದುಕುಳಿದ ಏಕೈಕ ಮಗು!

ಈಸ್ಟರ್ ಹಬ್ಬಕ್ಕೆ ಜನರನ್ನು ಹೊತ್ತು ಸಂಚರಿಸುತ್ತಿದ್ದ ಬಸ್ಸೊಂದು ಭೀಕರ ರಸ್ತೆ ಅಪಘಾತಕ್ಕೊಳಗಾದ...

ಕರ್ನಾಟಕದಲ್ಲಿ ಯೋಗಿ ಮಾದರಿ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು: ಸಾಹಿತಿ ಎಸ್.ಎಲ್ ಭೈರಪ್ಪ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲೋದು ಕಷ್ಟ. ಅರ್ಧ...

ಕಲಬುರಗಿ | ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ; ಪ್ರಾಣಾಪಾಯದಲ್ಲಿ ಮಕ್ಕಳಿಗೆ ಪಾಠ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು...

Tag: Kannada Language