ಕನ್ನಡ ನಾಡು ಮತ್ತು ಕನ್ನಡ ಭಾಷೆಯ ಭವಿಷ್ಯದ ಕುರಿತು ಗಂಭೀರವಾಗಿ ಚಿಂತನೆ ನಡೆಸದ ಹೊರತು, ಇಂತಹ ಸಮ್ಮೇಳನಗಳಿಂದ ಬೇರೇನೂ ಉಪಯೋಗವಿಲ್ಲ. ಇನ್ನಾದರೂ ಕನ್ನಡ ಸಾಹಿತ್ಯ ಪರಿಷತ್ತು ಎಚ್ಚೆತ್ತುಕೊಳ್ಳಲಿ, ಸಮ್ಮೇಳನವನ್ನು ಅದರ ಆಶಯದೊಂದಿಗೆ ಯಶಸ್ಸು...
ಕನ್ನಡದ ಕೆಲಸಗಳಿಗೆ ನನ್ನ ಸಂಪೂರ್ಣ ಸಹಕಾರವಿರುತ್ತದೆ. ಆದರೆ, ವಿನಾಕಾರಣ ಪೀಡಿಸಿದರೆ ಸಹಿಸಲಾಗದು. ಅವುಗಳಿಗೆ ತಲೆಕೆಡಿಸಿಕೊಳ್ಳದೇ ನನ್ನ ಕೆಲಸಗಳನ್ನು ನಿರಂತರವಾಗಿ ಮುಂದುವರೆಸುವೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಚವ್ಹಾಣ ಹೇಳಿದರು.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ...
ಈಗಲಾದರೂ ಎಚ್ಚೆತ್ತು ಕನ್ನಡದ ಶರಧಿಯೊಳಗಿನ ಮುತ್ತುರತ್ನಗಳನ್ನು ನಮ್ಮ ಮಕ್ಕಳು ನೋಡುವಂತೆ, ಮುಟ್ಟಿ ಆನಂದಿಸುವಂತೆ ಮಾಡಬೇಕಾದ ತುರ್ತು ನಮ್ಮ ಮುಂದಿದೆ. ಕನ್ನಡ ಸಂಸ್ಕೃತಿಯ ಹಿರಿಮೆಯನ್ನು ಮನದಟ್ಟು ಮಾಡಿಕೊಳ್ಳಬೇಕಾದ ನಮ್ಮ ತರುಣ ಪೀಳಿಗೆ ಅದರಿಂದ ವಿಮುಖವಾಗದಂತೆ...
ಡಾ.ಪುರುಷೋತ್ತಮ ಬಿಳಿಮಲೆಯವರ ಅಧ್ಯಕ್ಷತೆಯಲ್ಲಿನ ಈ ಭಾರಿಯ ಪ್ರಾಧಿಕಾರವು ಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆಯನ್ನು ಪುನಶ್ಚೇತನಗೊಳಿಸ ಹೊರಟಿರುವುದು ಶ್ಲಾಘನೀಯ. ಆದರೆ, ಇಲ್ಲಿಯೂ ವ್ಯವಸ್ಥಿತವಾದ ಯೋಜನೆ ಇರಬೇಕು, ಅವಸರದಲ್ಲಿ ಮಾಡಿದರೆ ಪರಿಶ್ರಮ, ಹಣ, ಸಮಯ ಎಲ್ಲಾ...
ರಾಜ್ಯದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲಿರುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡದಲ್ಲಿ ಮತ್ತು ಉಳಿದ ಶೇ.40 ರಷ್ಟು ಭಾಗದಲ್ಲಿ ಇತರ ಭಾಷೆಗಳಲ್ಲಿ ಬರೆಯಿಸಲು ರಾಜ್ಯ ಸರ್ಕಾರ ಆದೇಶಿಸಿದ್ದು, ಆ ಪ್ರಕಾರ ಬೀದರ ನಗರ ಮತ್ತು...