ಬಸವಕಲ್ಯಾಣ | ಹೊಸ ಓದುಗರ ಅರಿವಿಗೆ ಬೇಕು ಕುವೆಂಪು ವೈಚಾರಿಕತೆ : ಭೀಮಾಶಂಕರ ಬಿರಾದರ್

ಹೊಸ ಓದುಗರಿಗೆ, ಯುವ ಪೀಳಿಗೆಗೆ ಕುವೆಂಪು ಅವರ ವೈಚಾರಿಕ ನಿಲುವು ತುಂಬಾ ಅಗತ್ಯವಿದೆ. ವಿಚಾರ ಕ್ರಾಂತಿಗೆ ಆಹ್ವಾನ, ನಿರಂಕುಶಮತಿಗಳಾಗಿ ಎಂದು ಯುವಕರಿಗೆ ಕರೆ ಕೊಟ್ಟ ಕುವೆಂಪು ಶತಮಾನದ ಬಹುದೊಡ್ಡ ವಿಚಾರವಾದಿ ಎಂದು ಬಸವಕಲ್ಯಾಣದ...

ಬೀದರ್‌ | ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ನಿರ್ಮಿಸುವ ಗುರಿ : ಡಾ.ಮಾನಸ

ಪುಸ್ತಕ ಓದುಗರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅವರು ಹೇಳಿದರು. ಬೀದರ್‌ ನಗರದ ಪೂಜ್ಯ ಚನ್ನಬಸವ...

ಭಾಲ್ಕಿ | ಕನ್ನಡ ಸಾಹಿತ್ಯಕ್ಕೆ ರಾಜ ಮನೆತನಗಳ ಕೊಡುಗೆ ಅವಿಸ್ಮರಣೀಯ : ಡಾ.ವೈ.ಎ.ದೇವಋಷಿ

ರಾಜ ಮನೆತನಗಳ ಕೊಡುಗೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಭದ್ರ ಬುನಾದಿಯನ್ನು ಹಾಕಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಎ.ದೇವಋಷಿ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗ ಹಾಗೂ ಶಬನಮ್...

ಬೀದರ್‌ | ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯ-ಸಂಸ್ಕೃತಿ ಮುಖ್ಯ : ಮಹೇಶ ಪಾಟೀಲ್

ನಾಗರೀಕತೆ ನಿರ್ಮಾಣದಲ್ಲಿ ನಮ್ಮ ಮಾತೃಭಾಷೆ ಹಾಗೂ ಸಂಸ್ಕೃತಿ ತಳಪಾಯವಾಗಿರುತ್ತದೆ. ವ್ಯಕ್ತಿತ್ವ ವಿಕಸನಕ್ಕೆ ಸಂಸ್ಕೃತಿ, ಸಾಹಿತ್ಯ ಮುಖ್ಯ ಎಂದು ತಹಸೀಲ್ದಾರ್ ಮಹೇಶ ಪಾಟೀಲ್ ನುಡಿದರು. ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವ...

ಕಥೆಗಾರನನ್ನು ರೂಪಿಸಿದ ಮಾಂತ್ರಿಕ ಮೊಗಳ್ಳಿ

ಮೊಗಳ್ಳಿ ದಲಿತರಾಗಿರಬಹುದು. ಅವರು ಬರೆದ ಕಥೆಗಳು ದಲಿತಲೋಕದ್ದೇ ಆಗಿರಬಹುದು. ಈ ಕಾರಣಗಳಿಂದ ಮೊಗಳ್ಳಿ ಅವರನ್ನು ದಲಿತ ಲೇಖಕ, ದಲಿತ ಕಥೆಗಾರ ಎಂದು ಕರೆಯುವುದು ಘೋರ ಅನ್ಯಾಯದಂತೆ ಕಾಣುತ್ತದೆ. ಮೊಗಳ್ಳಿಯವರ ಸಾವಿನ ಸುದ್ದಿ ದಿಗ್ಭ್ರಮೆ ಮೂಡಿಸಿದೆ....

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: Kannada Literature