(ಮುಂದುವರಿದ ಭಾಗ..) ಕಾವೇರಿ, ಉರ್ದು ವಾರ್ತೆ ಗಲಭೆಗಳು: 1991ರಲ್ಲಿ ಕಾವೇರಿ ನ್ಯಾಯಮಂಡಳಿ ತನ್ನ ಮಧ್ಯಂತರ ತೀರ್ಪನ್ನು ನೀಡಿ ಪ್ರತಿವರ್ಷ 205 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶಿಸಿತ್ತು. ಇದರ ವಿರುದ್ಧ ಡಿಸೆಂಬರ್ 13ರಂದು...
ತಮ್ಮ ನುಡಿಯನ್ನು ಉಳಿಸಿಕೊಳ್ಳಲೇಬೇಕಾದ ತೀವ್ರ ಹಂಬಲದಲ್ಲಿ ನಡೆದ ಭಾಷಾ ಚಳವಳಿಗಳಿಗೆ ಹಲವು ಆಯಾಮದ ಇತಿಹಾಸವಿದೆ. ಭಾಷಾ ಚಳವಳಿಯೇ ಒಂದು ಪ್ರತ್ಯೇಕ ರಾಷ್ಟ್ರ ಚಳವಳಿಯಾಗಿ ಬದಲಾಗಿ ಬಾಂಗ್ಲಾದೇಶ ಎಂಬ ಹೊಸ ದೇಶ ನಿರ್ಮಾಣವಾಗಿದ್ದನ್ನು ನಾವು...