ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಕಚೇರಿಗಳು, ಖಾಸಗಿ ವಹಿವಾಟು ಮಳಿಗೆಗಳು, ಸಂಸ್ಥೆಗಳು, ಅಂಗಡಿ ಮುಗ್ಗಟ್ಟುಗಳ ಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ...
ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ ಬೋರ್ಡ್‌ಗಳು ಬದಲಾಗದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಮಫಲಕಕ್ಕೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 'ಕನ್ನಡ ನಾಮಫಲಕ ಕಡ್ಡಾಯ'ಕ್ಕಾಗಿ ಆಗ್ರಹಿಸಿ ನಡೆದ ಹೋರಾಟದ ಬೆನ್ನಲ್ಲೇ ದಾವಣಗೆರೆ ನಗರದಲ್ಲೂ 'ಕನ್ನಡ ನಾಮಫಲಕ ಕಡ್ಡಾಯ'ದ ಕುರಿತಾದ ಗಟ್ಟಿ ಧ್ವನಿ ಎದ್ದಿದೆ. ಆದರೆ, ದಾವಣಗೆರೆ ನಗರದಲ್ಲಿನ ಹಲವು ಅಂಗಡಿ,...
ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದನ್ನು ಕನ್ನಡ ಸಾಹಿತ್ಯ ಪರಿಷತ್ ಖಂಡಿಸಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ...