ಬೀದರ್‌ | ಕನ್ನಡ ನಾಡು, ನುಡಿ, ಸಂಸ್ಕೃತಿ ಉಳಿಸಿ : ಸಂಜೀವಕುಮಾರ ಅತಿವಾಳೆ

ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ಹೇಳಿದರು. ಬೀದರ್ ನಗರದ ಕುಂಬಾರವಾಡ ರಸ್ತೆಯಲ್ಲಿ ಇರುವ ಕರುನಾಡು ಸಾಂಸ್ಕೃತಿಕ ಭವನದಲ್ಲಿ ಶ್ರೀ...

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯಿಂದ ದೂರವಾಗುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಎಸ್.ಎಂ.ಜನವಾಡಕರ್ ಕಳವಳ ವ್ಯಕ್ತಪಡಿಸಿದರು. ಬೀದರ್ ನಗರದ ಖಾಸಗಿ ಸಭಾಂಗಣದಲ್ಲಿ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಕನ್ನಡ ಸಮಾನತೆ ಚಳವಳಿಯ ಭಾಷೆ : ಸಂಜೀವಕುಮಾರ ಅತಿವಾಳೆ

ವಿಶ್ವಕ್ಕೆ ಕನ್ನಡ ಭಾಷೆ ಅನ್ನ ಭಾಷೆಯಷ್ಟೇ ಮಹತ್ವದ್ದಾಗಿದ್ದು, ಇದು ಸಮಾನತೆಗಾಗಿ ಹೋರಾಡಿದ ಚಳವಳಿಯ ಭಾಷೆಯಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಸದಸ್ಯ ಸಂಜೀವಕುಮಾರ ಅತಿವಾಳೆ ಅಭಿಪ್ರಾಯಪಟ್ಟರು. ಬೀದರ್ ನಗರದ ಕರ್ನಾಟಕ‌ ಸಾಹಿತ್ಯ ಸಂಘ...

ಈ ದಿನ ಸಂಪಾದಕೀಯ | ಇದು ಉದ್ಯೋಗದ ಪ್ರಶ್ನೆಯಲ್ಲ; ಭಾಷಾ ಗೌರವ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆ

ವಿದ್ಯಾವಂತ ಯುವಜನತೆ ಉದ್ಯೋಗಕ್ಕಾಗಿ ಕೇವಲ ಒಂದು ತಿಂಗಳ ಹಿಂದೆ ಬೀದಿಗಿಳಿದಿದ್ದರು. ಮಡುಗಟ್ಟಿದ ಆಕ್ರೋಶವನ್ನು ಸ್ಫೋಟಿಸಿದ್ದರು. ಈಗ ಕೇಂದ್ರ ಸರ್ಕಾರ ಉದ್ಯೋಗ ಕೊಡುವುದಿರಲಿ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಕೂಡ ಅವಕಾಶ ಕೊಡದೆ ವಂಚಿಸುತ್ತಿದೆ. ಇದು...

ಕನ್ನಡಿಗರ ಹೋರಾಟಕ್ಕೆ ಮಣಿದ ಅಧಿಕಾರಿಗಳು; ರೈಲ್ವೆ ಬಡ್ತಿ ಪರೀಕ್ಷೆ ರದ್ದು

ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿತ್ತು. ಇದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ಅಧಿಕಾರಿಗಳು ಮಣಿಸಿದ್ದಾರೆ. ಮಂಗಳವಾರ (ಮಾರ್ಚ್‌ 17)ರಂದು ನಡೆಯಬೇಕಿದ್ದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ರೈಲ್ವೆ...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: Kannada