ಜಾತಿ ಗಣತಿ | ಸಾಮಾಜಿಕ ನ್ಯಾಯಕ್ಕಾಗಿ ಕಾಯುತ್ತಿದೆ ಬುಡಕಟ್ಟು ಕೊರಗ ಸಮುದಾಯ

ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ವಂಚಿತಕೊಂಡ ಕೊರಗರು ಪ್ರಬಲ ಸಮುದಾಯಗಳ ಜೊತೆ ಸ್ಪರ್ಧೆಗಿಳಿಯಲು ಸಾಧ್ಯವಾಗದ ಕಾರಣ ತಮ್ಮ ಶೈಕ್ಷಣಿಕ ಅರ್ಹತೆಗೆ ತಕ್ಕಂತ ಉದ್ಯೋಗಗಳನ್ನು ಪಡೆಯಲು ಕಳೆದ 7 ದಶಕಗಳಿಂದ ಸಾಧ್ಯವಾಗಿಲ್ಲ!   ಸ್ವತಂತ್ರ ಭಾರತ 1947ರ ನಂತರದಲ್ಲಿ...

ಜಾತಿ ಗಣತಿ | ವರದಿ ಬಿಡುಗಡೆಯಾದರೆ ಸಮಾಜ ಒಡೆದು ಹೋಗುತ್ತದೆ ಎನ್ನುವುದು ರಾಜಕೀಯ ಷಡ್ಯಂತ್ರದ ಹೇಳಿಕೆ

ಬ್ರಿಟಿಷರು ಜಾತಿಗಣತಿ ಮಾಡಿದ್ದರು ಎಂದರೆ ಅವರು ಜಾತಿ ಆಧಾರದಲ್ಲಿ ಜನರನ್ನು ಒಡೆಯಲು ಮಾಡಿದ್ದು ಎಂದು ಹೇಳುವ ಒಂದು ವರ್ಗ ತಯಾರಾಗಿದೆ. ಆದರೆ, ಇಂದಿನ ಸಮಸ್ಯೆಗೆ ಸೂಕ್ತ ಪರಿಹಾರ ಅಂದರೆ ಜಾತಿ ಗಣತಿ ಎನ್ನುವ...

ಹಿಂದುತ್ವವಾದಿ ರಾಜಕಾರಣಕ್ಕೆ ಜಾತಿ ಗಣತಿ ಆಧರಿತ ಮೀಸಲಾತಿ ಶ್ರೇಷ್ಠ ಪರಿಹಾರ

ಧಾರ್ಮಿಕ ಅಜೆಂಡಾಗಳನ್ನು ಮುಂದಿಟ್ಟುಕೊಂಡು ಭಾರತೀಯ ರಾಜಕಾರಣದಲ್ಲಿ ಸಂಚಲನ ಉಂಟುಮಾಡುವ ಭ್ರಮೆಯಲ್ಲಿರುವ ಮೋದಿ ಪ್ರಭುತ್ವವಾದಿಗಳ ಹುನ್ನಾರವನ್ನು ನಿಷ್ಕ್ರಿಯಗೊಳಿಸುವ ಬಹುದೊಡ್ಡ ಅಸ್ತ್ರವೆಂದರೆ ಜಾತಿಗಣತಿ... ದಲಿತರು, ಹಿಂದುಳಿದವರು ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ಮೂಲತಃ ಭಾರತದ ಮೂಲನಿವಾಸಿಗಳಾಗಿದ್ದು ಸಾವಿರಾರು ವರ್ಷಗಳಿಂದ...

ಜಾತಿ ಗಣತಿ | ಆಗ ಯಾಜಮಾನ್ಯ ಜಾತಿಗಳ ವಿರೋಧ; ಈಗ ಬಲಾಢ್ಯ ಜಾತಿಗಳ ವಿರೋಧ?

ವಂಚಿತ, ಅಂಚಿನ ಮತ್ತು ಸೂಕ್ಷ್ಮ ಜಾತಿಗಳು ಎಷ್ಟು ಹಿಂದುಳಿದಿದ್ದಾವೆ, ಎಷ್ಟರಮಟ್ಟಿಗೆ ಅಭಿವೃದ್ಧಿಯಿಂದ ವಂಚಿತವಾಗಿವೆ, ಅಸಮಾನತೆ ಎನ್ನುವುದು ಕುಗ್ಗುತ್ತಿದೆಯೋ ಅಥವಾ ಹಿಗ್ಗುತ್ತಿದೆಯೋ ಎಂಬ ಸತ್ಯ ಸದರಿ ಸಮೀಕ್ಷೆಯಿಂದ ಮಾತ್ರ ತಿಳಿಯಲು ಸಾಧ್ಯ. ತಮ್ಮ ಏಕಸ್ವಾಮ್ಯಕ್ಕೆ...

ಜನಪ್ರಿಯ

ಬೀದರ್‌ | ಚೆಂಡು ಹೂವು ತೋಟದಲ್ಲಿ ಬೆಳೆದ ₹15 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಆರೋಪಿ ಬಂಧನ

ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ...

ಉಡುಪಿ | AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ, ಹಣಕಾಸಿನ ವ್ಯವಹಾರಕ್ಕೆ ನಡೆದಿರುವುದು ಸ್ಪಷ್ಟ

ಉಡುಪಿ ಜಿಲ್ಲೆಯ ಹೆಸರಾಂತ ಎಕೆಎಂಎಸ್ ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್...

ಕಲಬುರಗಿ | ಸಿಜೆಐ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿದ ಸಿಪಿಐ(ಎಂ)

ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ...

ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ)...

Tag: kantaraj_report

Download Eedina App Android / iOS

X