ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ ವರದಿಯನ್ನು ಸಚಿವ ಸಂಪುಟದ ಮುಂದೆ ಇರಿಸಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಹಾಸನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ,...
ಸಿಎಂ ಸಿದ್ದರಾಮಯ್ಯ ಅವರು ಎಲ್ಲಿ ನಮ್ಮ ಮಾತು ಕೇಳುತ್ತಾರೆ? ಜಾತಿ ಗಣತಿಯನ್ನು ಸರ್ಕಾರ ಸ್ವೀಕರಿಸಿದ್ದು ತಪ್ಪು ಅಲ್ಲ. ಆದರೆ ಅದು ವೈಜ್ಞಾನಿಕವಾಗಿರಬೇಕು. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ಉಪಪಂಗಡಗಳು ಇವೆ. ನಮ್ಮ ಸಮುದಾಯದ ಜನಸಂಖ್ಯೆ...
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸ್ವೀಕರಿಸುವುದಕ್ಕೆ ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ" ಎಂದು...
ಕಾಂತರಾಜ ವರದಿಯನ್ನು ಜಾರಿಗೆ ತಂದು ಕೆಳವರ್ಗದ ಶೋಷಿತ ಜಾತಿಗಳಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು ಎಂದು ಅಖಿಲ ಕರ್ನಾಟಕ ಹಂದಿಜೋಗಿ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಗರದ ಐಎಂಎ ಹಾಲ್‌ನಲ್ಲಿ ಅಖಿಲ ಕರ್ನಾಟಕ ಹಂದಿಜೋಗಿ...
ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದರು.
ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ...