ಚುನಾವಣಾ ಪ್ರಚಾರಕ್ಕೆ ಬುಧವಾರ ಸಂಜೆಯೇ ತೆರೆ ಬಿದ್ದಿದೆ. ಆದರೂ ಮತದಾನ ಮುಗಿಯುವ ತನಕವೂ ಪ್ರಚಾರದಲ್ಲಿರುವ ತಂತ್ರಗಳನ್ನು ಮೋದಿಯವರು ಕರಗತ ಮಾಡಿಕೊಂಡಿದ್ದಾರೆ. ಕಳೆದ ಸಲ ಕೇದಾರನಾಥದಲ್ಲಿ ಅವರ ಧ್ಯಾನದ ಚಿತ್ರಗಳು, ವಿಡಿಯೊಗಳು ಗೋದಿ ಮೀಡಿಯಾದಲ್ಲಿ...
ಪ್ರಾಯಶ್ಚಿತ್ತಕ್ಕಾಗಿ ಪ್ರಧಾನಿಯವರು ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು ಎಂದು ರಾಜ್ಯಸಭಾ ಸದಸ್ಯರಾದ ಕಪಿಲ್ ಸಿಬಲ್ ನರೇಂದ್ರ ಮೋದಿಯವರನ್ನು ಕುಟುಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ವ್ಯಕ್ತಿ ಧ್ಯಾನ ಮಾಡಿದರೆ ಏನು ಪ್ರಯೋಜನ....
ಕನ್ಯಾಕುಮಾರಿಯ ಪ್ರಸಿದ್ಧ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದು ಭಾರೀ ಪೊಲೀಸ್ ಭದ್ರತೆ ಮಾಡಲಾಗಿದೆ. ಬರೋಬ್ಬರಿ ಎರಡು ಸಾವಿರ ಪೊಲೀಸ್ ಸಿಬ್ಬಂದಿಗಳು ಪ್ರಧಾನಿ...