ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಆದೇಶದಂತೆ ಬಾಗಲಕೋಟೆ ನಗರದಲ್ಲಿ...

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು

ಕನ್ನಡದಲ್ಲಿ ನಾಮಫಲಕ ಅಳವಡಿಸುವ ವಿಚಾರವಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದ ಪ್ರತಿಭಟನೆಯ ವೇಳೆ ದಾಂಧಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ನ್ಯಾಯಾಲಯವು ಇಂದು(ಜ.6) ಜಾಮೀನು ಮಂಜೂರು ಮಾಡಿದೆ. ಜಾಮೀನು...

ನಾಮಫಲಕ ಧ್ವಂಸ ಪ್ರಕರಣ | ಕರವೇ ನಾರಾಯಣಗೌಡಗೆ ಜಾಮೀನು ನಿರಾಕರಣೆ, ವಿಚಾರಣೆ ಜ. 6ಕ್ಕೆ ಮುಂದೂಡಿಕೆ

ಎಲ್ಲ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ವೇದಿಕೆ ಬೃಹತ್ ರ್‍ಯಾಲಿ ನಡೆಸಿದ್ದ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಬೋರ್ಡ್​ಗಳನ್ನು ಧ್ವಂಸ ಮಾಡಲಾದ ಘಟನೆಗೆ ಸಂಬಂಧಿಸಿ ಬಂಧಿತರಾಗಿರುವ ಕರ್ನಾಟಕ ರಕ್ಷಣಾ...

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ಕೋರಿ ಕರವೇಯಿಂದ ‘ಎಕ್ಸ್’ ಅಭಿಯಾನ

ಶನಿವಾರ ಸಂಜೆ 5 ಗಂಟೆಯಿಂದ ಎಕ್ಸ್‌ನಲ್ಲಿ ಅಭಿಯಾನ ರಾಜ್ಯಕ್ಕೆ ಪ್ರತ್ಯೇಕ ಬಾವುಟ ಹೊಂದಲು ಅವಕಾಶ ಇರಲಿ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಶನಿವಾರ (ನ.11)...

ಜನಪ್ರಿಯ

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...

30 ವರ್ಷಗಳಿಂದ ಮತ ಹಾಕಿದ್ದೇನೆ, ನನ್ನ ವೋಟು ಕಿತ್ತುಕೊಳ್ಳಲಾಗಿದೆ, ಆಯೋಗದ ಬಳಿ ಉತ್ತರ ಇಲ್ಲ: ಅರ್ಥಶಾಸ್ತ್ರಜ್ಞ ಸುರ್ಜೀತ್ ಭಲ್ಲಾ

ಭಾರತೀಯ ಚುನಾವಣಾ ಆಯೋಗವು ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು...

ಈ ದಿನ ಸಂಪಾದಕೀಯ | ಬಿಜೆಪಿ, ಭಕ್ತರು ಮತ್ತು ಸಾರ್ವಜನಿಕ ಸಭ್ಯತೆ

ದೇಶದ ರಾಜಕೀಯ ಇತಿಹಾಸವನ್ನು ತಿಳಿಯದ, ಮಹನೀಯರ ನಡೆ-ನುಡಿಗಳನ್ನು ಅರಿಯದ; ಅರಿತರೂ ಅಳವಡಿಸಿಕೊಳ್ಳದ...

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

Tag: Karave