ಉಡುಪಿ | ಚಾರ್ಜ್‌ಗಿಟ್ಟ ಮೊಬೈಲ್ ಫೋನ್ ಸ್ಪೋಟ, ಮನೆಗೆ ಬೆಂಕಿ

ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ ಘಟನೆ ಇಂದು ಮುಂಜಾನೆ ಕಾರ್ಕಳದ ತೆಳ್ಳಾರು ರಸ್ತೆಯ ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಸಂಭವಿಸಿದೆ. ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಯ...

ಉಡುಪಿ : ಕಾರ್ಕಳದಲ್ಲಿ ಹಿಟ್ ಆಂಡ್ ರನ್, ಪಾದಚಾರಿ ಸ್ಥಳದಲ್ಲೇ ಸಾವು

ಉಡುಪಿ‌ ಜಿಲ್ಲೆಯ ಕಾರ್ಕಳ ತಾಲೂಕಿನ ಆನೆಕೆರೆ ಮಸೀದಿ ಬಳಿ ನಿನ್ನೆ ರಾತ್ರಿ ಅಪರಿಚಿತ ಘನ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಕಳದ ಹಿರಿಯಂಗಡಿ ನಿವಾಸಿ ಕೂಲಿ ಕಾರ್ಮಿಕ...

ಉಡುಪಿ | ಲಾರಿಗೆ ಡಿಕ್ಕಿ ಹೊಡೆದ ಸರಕಾರಿ ಬಸ್, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್‌ ವೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಚಿಕ್ಕೋಡಿ ಡಿಪೊಗೆ ಸೇರಿದ ಬಸ್...

ಉಡುಪಿ | ಕೊರಗ ಸಂಘಗಳ ಒಕ್ಕೂಟದಿಂದ ಕಾರ್ಕಳ ತಾಲೂಕು ತಹಶೀಲ್ದಾರ್ ಗೆ ಮನವಿ

ಕೊರಗ ಸಂಘಗಳ ಒಕ್ಕೂಟವು ಸಮುದಾಯದ ಪ್ರಮುಖ ಬೇಡಿಕೆಯಾದ ಭೂಮಿಯ ಕುರಿತು ಮನವಿಯನ್ನು ಕಾರ್ಕಳ ತಾಲ್ಲೂಕು ತಹಶೀಲ್ದಾರ್ ಗೆ ಸಲ್ಲಿಸಿವೆ. ಮುಖ್ಯವಾಗಿ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನ ಹಕ್ಕು ಪತ್ರಕ್ಕಾಗಿ ಮನವಿ ನೀಡಿ ದರ್ಕಾಸು...

ಉಡುಪಿ | ಕುಕ್ಕುಂದೂರು ಬಳಿ ಬೈಕ್ ಕಾರು ಅಪಘಾತ; ಬೈಕ್ ಸವಾರರ ಪರಿಸ್ಥಿತಿ ಗಂಭೀರ

ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: karkala