ಕಾರ್ಕಳ | ಲೋಕ ಅದಾಲತ್ ಪ್ರಯೋಜನ ಪಡೆಯಿರಿ; ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಸಲಹೆ

ಡಿಸೆಂಬರ್ 9ರಂದು ದೇಶದಾದ್ಯಂತ ರಾಷ್ಟೀಯ ಲೋಕ್ ಅದಾಲತ್‌ ನಡೆಯಲಿದ್ದು, ಸಾರ್ವಜನಿಕರು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಾರ್ಕಳ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶರ್ಮಿಳಾ ಸಿ.ಎಸ್ ಹೇಳಿದರು. ಈ...

ಈ ದಿನ ಸಂಪಾದಕೀಯ| ’ಹಿಂದುತ್ವ’ದ ಹೆಸರಲ್ಲಿ ಹಗರಣ, ಎಚ್ಚೆತ್ತುಕೊಳ್ಳಲಿ ಸರ್ಕಾರ

ಹಿಂದುತ್ವಕ್ಕೂ ಭ್ರಷ್ಟಾಚಾರಕ್ಕೂ, ಹಿಂದುತ್ವಕ್ಕೂ ಬಂಡವಾಳಶಾಹಿ ವ್ಯವಸ್ಥೆಗೂ ಇರುವ ಮೈತ್ರಿ ಹೊಸ ವಿಚಾರವೇನೂ ಅಲ್ಲ. ಮಂಗಳೂರು ವಿಶೇಷ ಆರ್ಥಿಕ ವಲಯ (ಎಸ್‌ಇಜೆ಼ಡ್‌) ಸಂಬಂಧ ನಡೆದ ಹೋರಾಟದ ಕಾಲದಿಂದಲೂ ಹಿಂದುತ್ವ ನಾಯಕರ ಮುಖವಾಡ ಮತ್ತೆ ಮತ್ತೆ...

ಸೌಜನ್ಯ ಪ್ರಕರಣ Exclusive | ಯಾರದ್ದೋ ಷಡ್ಯಂತ್ರಕ್ಕೆ ನಮ್ಮ ಕುಟುಂಬ ಛಿದ್ರಗೊಂಡಿದೆ- ಸುಧಾಕರ ರಾವ್‌

ಕೈಗೆ ಸ್ವಲ್ಪ ಹಣ ಸಿಕ್ಕರೆ ಸಾಕು ದೇವಸ್ಥಾನ ಸುತ್ತುವ ಅಭ್ಯಾಸವಿದ್ದ ಕಾರ್ಕಳದ ಬೈಲೂರಿನ ಮೇಷ್ಟ್ರೊಬ್ಬರ ಮಗ ಸಂತೋಷ್‌ ರಾವ್‌ ತಾನು ಕೆಲಸ ಮಾಡುತ್ತಿದ್ದ ಶೃಂಗೇರಿ ಹೊಟೇಲಿನಿಂದ ಹೊರಟು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ...

ಜನಪ್ರಿಯ

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

Tag: karkala