ವಿಧಾನಸಭೆ ಪ್ರವೇಶಿಸಲಿರುವ ಕಾಂಗ್ರೆಸ್‌ನ ಹೊಸ ಮುಖಗಳೆಷ್ಟು ಗೊತ್ತೇ?

ವಿಧಾನಸೌಧದ ಪಡಸಾಲೆಗೆ ಕೈ ಪಕ್ಷದ 35 ಹೊಸ ಮುಖಗಳು ಘಟಾನುಘಟಿಗಳಿಗೆ ಸೋಲುಣಿಸಿದ ನೂತನ ಅಭ್ಯರ್ಥಿಗಳು ಚುನಾವಣೋತ್ತರ ಸಮೀಕ್ಷೆಗಳೆಲ್ಲವನ್ನೂ ಬುಡಮೇಲು ಮಾಡಿರುವ ರಾಜ್ಯ ಕಾಂಗ್ರೆಸ್ ಬರೋಬ್ಬರಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದೆ. ಕೈಪಕ್ಷದ ಈ ಸಾಧನೆಯಲ್ಲಿ...

ಪಂಚಮಸಾಲಿ ಮೀಸಲಾತಿ| ಲಾಭ ಹುಡುಕಲು ಹೊರಟಿದ್ದ ಬಿಜೆಪಿಗೆ ಮುಖಭಂಗ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್‌ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು,...

ಬಳ್ಳಾರಿ ಕಾಂಗ್ರೆಸ್ ಕ್ಲೀನ್ ಸ್ವೀಪ್; ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಕಮಲ ಶೂನ್ಯ ಸಾಧನೆ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ಬೀದರ್‌ | ಸ್ವಪಕ್ಷಿಯರ ಷಡ್ಯಂತ್ರದ ನಡುವೆಯೂ ಗೆದ್ದು, ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್‌!

ಬಿಜೆಪಿ ಕೇಂದ್ರ ಸಚಿವ ಭಗವಂತ ಖುಬಾ ವಿರುದ್ಧ ಗಂಭೀರ ಆರೋಪ ‘ತನ್ನನ್ನು ಸೋಲಿಸಲು ಕೇಂದ್ರ ಸಚಿವ ಕಾಂಗ್ರೆಸ್‌ ಅಭ್ಯರ್ಥಿಗೆ ನೆರವು’ ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್‌ ಗೆಲುವು ಸಾಧಿಸಿದ್ದು,...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Karnataka Assembly Elections 2023