ಅಪ್ಪ – ಮಕ್ಕಳು ಹಾಗೂ ಸಹೋದರರ ಸವಾಲ್‌ನಲ್ಲಿ ಯಾರಿಗೆ ಗೆಲುವು, ಯಾರಿಗೆ ಸೋಲು?

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಂದೆ ಮಕ್ಕಳು ಹಾಗೂ ಸಹೋದರರು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ಯಾರು ಗೆಲುವು ಸಾಧಿಸಿದ್ದಾರೆ, ಯಾರು ಜಯದ ಸಮೀಪವಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ತಂದೆ – ಮಕ್ಕಳು: ...

ಹಿರಿಯೂರು | ಕಾಂಗ್ರೆಸ್‌ಗೆ ಗೆಲುವು; ಬಿಜೆಪಿ ಕಾರ್ಯಕರ್ತನಿಗೆ ಹೃದಯಾಘಾತ

ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ ವಿಷಯ ತಿಳಿದು ಬಿಜೆಪಿ ಕಾರ್ಯಕರ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಆಲಮರದಹಟ್ಟಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಮೃತ ದುರ್ದೈವಿ ಎಂದು ತಿಳಿದುಬಂದಿದೆ.  ಹಿರಿಯೂರು ವಿಧಾನಸಭಾ...

ಗೆಲುವಿನ ಖಾತೆ ತೆರೆದ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು; ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು

ಬಳ್ಳಾರಿಯ ಕೂಡ್ಲಗಿಯಲ್ಲಿ ಕಾಂಗ್ರೆಸ್‌ನ ಎನ್‌ ಟಿ ಶ್ರೀನಿವಾಸ್, ಚಿತ್ರದುರ್ಗದ ಚಳ್ಳೆಕರೆಯಲ್ಲಿ ಕಾಂಗ್ರೆಸ್‌ನ ಟಿ ರಘುಮೂರ್ತಿ ಜಯದ ನಗೆ ಬೀರಿವುದು ಬಹುತೇಕ ನಿಶ್ಚಯವಾಗಿದೆ. ಹಾಗೆಯೇ ಹಾಸನ ನಗರದಲ್ಲಿ ಸ್ವರೂಪ್ ಗೌಡ ಗೆಲುವು ಕೂಡ ಖಚಿತವಾಗಿದೆ....

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಯತೀಂದ್ರ

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ. ಮೂಸೈರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ...

ಸಾವಿನ ದುಃಖದಲ್ಲೂ ಮತ ಎಣಿಕೆ ಕೇಂದ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹಾಜರು

ಕರ್ನಾಟಕದಲ್ಲಿ ಯಾವ ರಾಜಕೀಯ ಪಕ್ಷ ತನ್ನ ಹಿಡಿತ ಸಾಧಿಸಲಿದೆ ಎಂಬ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಹಿನ್ನೆಡೆ ಮುನ್ನೆಡೆಯ ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ಈ ಮಧ್ಯೆ ಮನೆಯಲ್ಲಿ ಸಾವಿನ ಕಹಿ ಘಟನೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Karnataka Assembly Elections 2023