14ನೇ ಆಯವ್ಯಯ ಮಂಡಿಸುವ ಮೂಲಕ ಚರಿತ್ರಾರ್ಹ ದಾಖಲೆ ನಿರ್ಮಿಸಿದ ಸಿಎಂ
ಒಟ್ಟು 3,27,747 ಕೋಟಿ ರೂ. ವೆಚ್ಚದ ಬಜೆಟ್ ಅನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ
2018ರ ಫೆಬ್ರವರಿಯಲ್ಲಿ 13ನೇ ಆಯವ್ಯಯ ಮಂಡಿಸಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಆಯವ್ಯಯವನ್ನು ಶುಕ್ರವಾರ ಮಂಡಿಸುವ ಮೂಲಕ ತಮ್ಮ ರಾಜಕೀಯ ಜೀವನದಲ್ಲಿ 14ನೇ ದಾಖಲೆ ಬಜೆಟ್ ಮಂಡಿಸಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಗೆ ಗಣನೀಯ ಕೊಡುಗೆ ನೀಡಿದ್ದಾರೆ.
ಬಜೆಟ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ಕ್ಷಣಗಳಲ್ಲಿ ಹದಿನಾಲ್ಕನೆಯ ದಾಖಲೆ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿ ರಾಜ್ಯದ ಜನರ ಆಶೀರ್ವಾದ ಕೋರಿದ್ದಾರೆ.
"ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ದನರು....
02: 47 PM
2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ಸರ್ಕಾರವು ಹಿಂದೆ ಘೋಷಿಸಿದಂತೆ...