ರಾಜ್ಯ ಬಜೆಟ್‌ | 2024-25ನೇ ಸಾಲಿನ ಹೊಸ ಯೋಜನೆಗಳ ಪೂರ್ಣ ವಿವರ ಇಲ್ಲಿದೆ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿ ರಾಜ್ಯ ಬಜೆಟ್‌ ಅನ್ನು ಮಂಡಿಸಿದ್ದು, ಸುದೀರ್ಘ 3 ಗಂಟೆ 16 ನಿಮಿಷ ಇಡೀ ಬಜೆಟ್‌ ಪ್ರತಿಯನ್ನು ಓದಿ ಮಂಡಿಸಿದರು.ಒಟ್ಟು 3,71,383 ಕೋಟಿ ಗಾತ್ರದ ಬಜೆಟ್‌ ಮಂಡಿಸಿರುವ...

ರಾಜ್ಯ ಬಜೆಟ್‌ | ಮೇಕೆದಾಟು, ಎತ್ತಿನಹೊಳೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಮೇಕೆದಾಟು ಯೋಜನೆಯಡಿ ಮುಳುಗಡೆಯಾಗುವ ಭೂಮಿಯನ್ನು ಗುರುತಿಸುವ ಸರ್ವೆ ಹಾಗೂ ಮರಗಳ ಎಣಿಕೆ ಪ್ರಕ್ರಿಯೆಯನ್ನು ಚಾಲನೆಗೊಳಿಸಿದ್ದು, ಉಳಿದ ಅಗತ್ಯ ತೀರುವಳಿಗಳನ್ನು ಸಕ್ಷಮ ಪ್ರಾಧಿಕಾರಗಳಿಂದ ಪಡೆದು ಶೀಘ್ರವಾಗಿ ಪ್ರಾರಂಭಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು ಎಂದು ಸಿಎಂ...

ರಾಜ್ಯ ಬಜೆಟ್‌ | ಕೃಷಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಕೊಟ್ಟಿದ್ದೇನು? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಕವಿ ಪದ್ಮಶ್ರೀ ಸಿದ್ದಲಿಂಗಯ್ಯನವರ, "ಹೊಲವನುತ್ತು ಬಿತ್ತೋರು, ಬೆಳೆಯ ಕುಯ್ದು ಬೆವರೋರು, ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು" ಎಂಬ ಸಾಲು ನೆನೆದು ಕೃಷಿ ಇಲಾಖೆಗೆ ಸಂಬಂಧಿಸಿದ...

ರಾಜ್ಯ ಬಜೆಟ್‌ | ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ಐದು ಕ್ರಮ

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಐದು ಉಪ ಕ್ರಮಗಳನ್ನು ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ...

ರಾಜ್ಯ ಬಜೆಟ್ 2024-25 | ಕೈಗಾರಿಕೆ, ಐಟಿ ಕ್ಷೇತ್ರ, ವಾಣಿಜ್ಯ, ನಗರಾಭಿವೃದ್ಧಿಗೆ ಏನೇನು ಕೊಡುಗೆ? ಇಲ್ಲಿದೆ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದು,ಈ ಬಾರಿಯ ಆಯವ್ಯಯದ ಗಾತ್ರ 3,71,383 ಕೋಟಿ ರೂ. ನಷ್ಟಿದೆ.ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆ, ಐಟಿ, ವಾಣಿಜ್ಯ, ನಗರಾಭಿವೃದ್ಧಿ ಕ್ಷೇತ್ರಕ್ಕೆ ಏನೇನು ಕೊಡುಗೆ ನೀಡಿದ್ದಾರೆ?...

ಜನಪ್ರಿಯ

ಗದಗ | ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ...

ಧಾರವಾಡ | ಜುಲೈ 25, 26 ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಿರಂತರ ಮಳೆ ಮತ್ತು ತಂಪುಗಾಳಿ ಬೀಸುತ್ತಿರುವುದರಿಂದ ಧಾರವಾಡ ಜಿಲ್ಲೆಯಾದ್ಯಂತ ಜುಲೈ 25...

ರಾಯಚೂರು | ಊಟದಲ್ಲಿ ಹಲ್ಲಿ: ವಸತಿ ಶಾಲೆಯ ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹಲ್ಲಿ ಬಿದ್ದ ಊಟ ಸೇವಿಸಿ 50 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ...

ಮಂಡ್ಯ | ದುಶ್ಚಟದ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಡಾ ಕುಮಾರ್

ಕುಡಿತ, ಧೂಮಪಾನ, ಡ್ರಗ್ಸ್, ಅಮಲು ವಸ್ತುಗಳ ಸೇವನೆಯಿಂದ ಆಗಬಹುದಾದ ಗಂಡಾಂತರಗಳ ಬಗ್ಗೆ...

Tag: Karnataka Budget