ಪ್ರಾರ್ಥನೆಗಾಗಿ ಚರ್ಚ್ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾ ಪ್ರದೇಶದ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ದಕ್ಷಿಣ...
ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್ ಮನಗೂಳಿ ಕೊಲೆಯಾದ ಯುವಕ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಮೃತ ಅಲ್ತಾಪ್ ಮನಗೂಳಿ ವಿರುದ್ಧ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿದ್ದವು...