"ಸರ್ಕಾರವನ್ನು ಬೀಳಿಸಲು ಬಿಜೆಪಿ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಮಿಷ ನೀಡಿದೆ" ಎಂದು ಉಪಮುಖ್ಯಮಂತ್ರಿ...
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪದವಿ ಕಾಲೇಜುಗಳಲ್ಲಿ ಉದ್ಯೋಗ ಆಧಾರಿತ ಶಿಕ್ಷಣವನ್ನು ಆರಂಭಿಸುವ ಚಿಂತನೆಯನ್ನು ನಡೆಸಿದೆ. "ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಉದ್ಯೋಗ ಆಧಾರಿತ ಶಿಕ್ಷಣ ನೀಡುವ ವೃತ್ತಿಪರ ಕಾಲೇಜುಗಳನ್ನಾಗಿ ಬದಲಾಯಿಸುವ ಯೋಜನೆಯನ್ನು ರೂಪಿಸುತ್ತಿದ್ದೇವೆ,"...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಆಯೋಜಿಸಿರುವ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ಕ್ಕೆ ಸಾಗರೋಪಾದಿಯಲ್ಲಿ ಉದ್ಯೋಗಕಾಂಕ್ಷಿಗಳು ಹರಿದುಬಂದರು.
ಸೋಮವಾರ...
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದೆ. ಜೊತೆಗೆ ಪಂಚ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯ ಕ್ರಮವಹಿಸಲಾಗುತ್ತಿದೆ...
ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕ್‌ಗಳಲ್ಲಿ ಪಡೆದಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದರಲ್ಲಿ...