ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಬೇಕಾಬಿಟ್ಟಿ FIR ಹಾಕುವಂತಿಲ್ಲ, ಬಂಧಿಸುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್ ಮಾರ್ಗಸೂಚಿಗಳೇನು?

ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳು, ಅಭಿಪ್ರಾಯಗಳು ಹಾಗೂ ಸುದ್ದಿಗಳ ವಿರುದ್ಧ ಪೊಲೀಸರು ಮನಬಂದಂತೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವುದು ಹಾಗೂ ಅನಗತ್ಯವಾಗಿ ಬಂಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ....

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ ತಂದೆಯ ವಿರುದ್ಧದ ಕೊಲೆ ಉದ್ದೇಶವಿಲ್ಲದ ಮಾನವ ಹತ್ಯೆ (Culpable Homicide Not Amounting to Murder) ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಹೊರಡಿಸಿದ್ದ ಮಹತ್ವದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಕಳೆದ 2023ರ ಜನವರಿ...

ಮರದ ಕೊಂಬೆ ಬಿದ್ದು ವ್ಯಕ್ತಿಗೆ ಶಾಶ್ವತ ಅಂಗವೈಕಲ್ಯ; ₹2.77 ಕೋಟಿ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಗುಲ್ಮೋಹರ್‌ ಮರದ ಕೊಂಬೆ ಬಿದ್ದು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ಪ್ರಕರಣದಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ₹2.77 ಕೋಟಿ ಪರಿಹಾರ ನೀಡುವಂತೆ ಕರ್ನಾಟಕ...

ಅಪ್ರಾಪ್ತೆಯ ಸಮ್ಮತಿಯಿದ್ದರೂ ಲೈಂಗಿಕ ಕ್ರಿಯೆ ಅಪರಾಧ: ಆರೋಪಿಯ ಖುಲಾಸೆ ಆದೇಶ ರದ್ದುಪಡಿಸಿದ ಹೈಕೋರ್ಟ್

​ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ (ಅಪ್ರಾಪ್ತ) ಬಾಲಕಿಯ ಜೊತೆಗಿನ ಲೈಂಗಿಕ ಕ್ರಿಯೆಯು ಆಕೆಯ ಸಮ್ಮತಿಯಿಂದ ನಡೆದಿದ್ದರೂ ಸಹ ಅದು ಕಾನೂನಿನ ದೃಷ್ಟಿಯಲ್ಲಿ ಗಂಭೀರ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ....

ಜನಪ್ರಿಯ

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

Tag: Karnataka High Court