ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್​ ಪ್ರಕರಣ​ ರದ್ದುಪಡಿಸಿದ ಹೈಕೋರ್ಟ್

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ.ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದ್ದು ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ...

ಪಿಎಸ್‌ಐ ನೇಮಕಾತಿ ಹಗರಣ | ಪರೀಕ್ಷೆಯಲ್ಲಿ ಆಯ್ಕೆಯಾದ 145 ಅಭ್ಯರ್ಥಿಗಳ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ

ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಕರ್ನಾಟಕ ಹೈಕೋರ್ಟ್‌ನ್ಯಾ. ಜಿ ನರೇಂದರ್ ಮತ್ತು ಶಿವಶಂಕರ್‌ ವಿಭಾಗೀಯ ಪೀಠದಿಂದ ಆದೇಶಕಳೆದ ವರ್ಷ ನಡದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಹಾಗೂ ಹೈಕೋರ್ಟ್‌ಗೆ...

ಅಕ್ರಮ ಆಸ್ತಿ ಪ್ರಕರಣ | ಬಿಜೆಪಿ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ತಮ್ಮ ಮೇಲೆ ದಾಖಲಾಗಿರುವ ದೂರು ರದ್ದುಪಡಿಸುವಂತೆ ಹೈಕೋರ್ಟ್ ಗೆ ಅರ್ಜಿ2015ರಲ್ಲಿ ಗುರುಪಾದಯ್ಯ ಮಠದ್ ಎಂಬುವರಿಂದ ಲೋಕಾಯುಕ್ತದಲ್ಲಿ ದೂರುಆದಾಯಕ್ಕಿಂತಲು ಹೆಚ್ಚಿನ ಆಸ್ತಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ...

ವಿಡಿಯೊ ಕಾನ್ಫರೆನ್ಸ್‌ ಮೂಲಕ ಕಂದಾಯ ವ್ಯಾಜ್ಯಗಳ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ಸೂಚನೆ

ಆರ್‌ಡಿಪಿಆರ್ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ8 ವಾರಗಳ ಒಳಗೆ ಸಮಗ್ರ ವರದಿ ಸಲ್ಲಿಸುವಂತೆ ತಾಕೀತುರಾಜ್ಯಾದ್ಯಂತ ಅರೆ ನ್ಯಾಯಿಕ ಪ್ರಾಧಿಕಾರಗಳಲ್ಲಿ ನಡೆಯುವ ಕಂದಾಯ ವ್ಯಾಜ್ಯಗಳ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್‌ (ವಿ.ಸಿ) ಮೂಲಕ ನಡೆಸಲು ಪರಿಶೀಲನೆ...

ಮಾಡಾಳು ವಿರೂಪಾಕ್ಷಪ್ಪ ಜಾಮೀನು ರದ್ದು: ಬಂಧನ ಭೀತಿಯಲ್ಲಿ ಬಿಜೆಪಿ ಶಾಸಕ

ಮಧ್ಯಂತರ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ಲೋಕಾಯುಕ್ತ ವಕೀಲರುಗುತ್ತಿಗೆದಾರರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದು ಎ1 ಆರೋಪಿಯಾಗಿ ಒಂದೇ ದಿನದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನನ್ನು...

ಜನಪ್ರಿಯ

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ...

ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಕೊಲೆಯನ್ನು ಕೊಲೆಯಾಗಿ ನೋಡದೆ ಇವಿಎಂ ಮಷೀನ್‌ ಥರ ಭಾವಿಸುತ್ತಿರುವುದಾದರೂ ಏತಕ್ಕೆ? ನಿಜಕ್ಕೂ...

ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಕ್ಕೆ ಸಾಂತ್ವನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ...

ಬೀದರ್‌ | ಇಬ್ಬರು ಬಂಡಾಯ ಅಭ್ಯರ್ಥಿಗಳು ಸೇರಿ ಐವರು ಬಿಜೆಪಿಯಿಂದ ಉಚ್ಛಾಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್‌ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ...

Tag: Karnataka HighCourt Order